ಚಾಮರಾಜನಗರ | ಬ್ಯಾಟರಿ ಸ್ಫೋಟ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್‌ ಸ್ಕೂಟರ್

Date:

ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

- Advertisement -

ಗ್ರಾಮದ ಬಸವರಾಜಪ್ಪ ಎಂಬುವವರಿಗೆ ಸೇರಿದ ಸ್ಕೂಟರ್ ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬಸವರಾಜಪ್ಪ ಅವರು ಬ್ಯಾಟರಿ ಚಾರ್ಜ್ ಮಾಡಿ ಸ್ಕೂಟರ್‌ಗೆ ಅಳವಡಿಸಿದ್ದರು. ಮನೆಯಿಂದ ಹೊರಡುವುದಕ್ಕಾಗಿ ಸ್ಕೂಟರ್ ಚಾಲೂ ಮಾಡಿದಾಗ ಬ್ಯಾಟರಿಯಲ್ಲಿ ಹೊಗೆ ಕಾಣಿಸಿಕೊಂಡಿತು. ಕೂಡಲೇ ಅವರು ದೂರ ಓಡಿಹೋದರು. ಕ್ಷಣಾರ್ಧದಲ್ಲಿ ಬೆಂಕಿ ಹೆಚ್ಚಾಯಿತು. ಬ್ಯಾಟರಿ ಸ್ಫೋಟಗೊಂಡು ಧಗ ಧಗನೆ ಉರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಸುದ್ದಿ ಓದಿದ್ದೀರಾ? ಉಡುಪಿ | ಮಡಿಕೇರಿಯ ವಿದ್ಯಾರ್ಥಿನಿ ಮಲ್ಪೆಯಲ್ಲಿ ನೀರುಪಾಲು

ಪಕ್ಕದಲ್ಲೇ ಬೈಕ್ ಹಾಗೂ ಮನೆ ಇತ್ತು. ಅದೃಷ್ಟವಶಾತ್ ಬೆಂಕಿ ವ್ಯಾಪಿಸದಿರುವುದರಿಂದ ಹಾನಿ ಸಂಭವಿಸಿಲ್ಲ. ಸ್ಥಳೀಯ ಯುವಕರು ಸ್ಕೂಟರ್‌ಗೆ ನೀರು ಎರಚಿ ಬೆಂಕಿ ನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...