ಚಾಮರಾಜನಗರ | ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿದ ತಾಯಿ; ಮಗು ಸಾವು

Date:

ಕುಡುಕ ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ.

- Advertisement -

ಮಾದೇಶ್ ಎಂಬಾತನ ಪತ್ನಿ ಶೀಲಾ ಹಾಗೂ ಮಕ್ಕಳು ವಿಷ ಸೇವಿಸಿದವರಾಗಿದ್ದಾರೆ. ವಿಷ ಸೇವಿಸಿದ ಪರಿಣಾಮ ಮಗಳು ಸಿಂಧು(6) ಸಾವನ್ನಪ್ಪಿದ್ದು, ಶೀಲಾ(25) ಹಾಗೂ ಪುತ್ರ ಯಶವಂತ (8)ನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಈ ಸುದ್ದಿ ಓದಿದ್ದೀರಾ? ಗದಗ | ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಬೇಕು: ಜಿ.ಪಂ ಸಿಇಒ

ಮಾದೇಶ್ ಪ್ರತಿನಿತ್ಯ ಕುಡಿದು ಬರುತ್ತಿದ್ದನು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಗಂಡ ಹೆಂಡತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಇಂದು ಬೆಳಿಗ್ಗೆ 7ರ ಸಮಯದಲ್ಲಿ ತಾಯಿ ಹಾಗೂ ಮಕ್ಕಳು ವಿಷ ಸೇವಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ...