ಚಾಮರಾಜನಗರ | ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹುಲಿಯ ಕಳೇಬರ ಪತ್ತೆ

Date:

ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ, ಬೈಲೂರು ವನ್ಯಜೀವಿ ವಲಯದ, ಪಿಜಿ ಪಾಳ್ಯ ಶಾಖೆಯ, ಬೆಳ್ಳಜೆ ಗಸ್ತಿನ ಅತ್ತಿಖಾನೆ ಎಸ್ಟೇಟ್ ಹಳ್ಳದಲ್ಲಿ ಹೆಣ್ಣು ಹುಲಿಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಅಂದಾಜು 4 ರಿಂದ 5 ವರ್ಷ ಪ್ರಾಯದ ಹೆಣ್ಣು ಹುಲಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದ್ದು, ಹುಲಿಗಳ ಕಾದಾಟದಲ್ಲಿ ಈ ಹುಲಿ ಮೃತಪಟ್ಟಿರಬಹುದೆಂದು ಅರಣ್ಯ ಇಲಾಖೆಯ ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಹಾಸನ | ಆನೆ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಒಣಕಟ್ಟಿಗೆಯಿಂದ ಇದನ್ನು ಸುಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...