ಚಾಮರಾಜನಗರ | ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಹಾಡಿ ಜನ

Date:

ಚಾಮರಾಜನಗರದ ಕಾಡಂಚಿನ ಹಾಡಿ ಜನರು ಮೂಲಭೂತ ಸೌಕರ್ಯಗಳಿಂದ ಚಂಚಿತರಾಗಿದ್ದು, ಪ್ರತೀ ದಿನ ಪರದಾಡುವಂತಾಗಿದೆ. ಆಧಾರ್, ರೇಷನ್ ಕಾರ್ಡ್, ಒಟರ್ ಐಡಿ ಇಲ್ಲದೆ ಮೂಲ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಇಲ್ಲಿನ ಜನರು ಮನವಿ ಮಾಡಿದ್ದಾರೆ.

- Advertisement -

ಸೋಲಿಗರು, ಜೇನು ಕುರುಬರು, ಬೆಟ್ಟ ಕುರುಬರು ಹಾಗೂ ಇತರೆ ಸಮುದಾಯಗಳು ಸೌಲಭ್ಯದಿಂದ ವಂಚಿತರಾಗಿದ್ದಾರೆ. 5ಸಾವಿರಕ್ಕೂ ಹೆಚ್ಚು ಜನರು ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪಡೆದಿಲ್ಲ, ಸಾವಿರಕ್ಕೂ ಹೆಚ್ಚು ಕುಟುಂಬಗಳು ರೇಷನ್ ಕಾರ್ಡ್​ನಿಂದ ವಂಚಿತವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಆರೋಗ್ಯ, ಅನ್ನಭಾಗ್ಯ, ಸರ್ಕಾರದ ಗ್ಯಾರಂಟಿ ಯೋಜನೆಗೂ ಕೂಡ ಅರ್ಹತೆ ಸಿಕ್ಕಿಲ್ಲ. ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆಗಳು ನಮಗೆ ಸಿಗುತ್ತಿಲ್ಲ ಎಂದು ಹಾಡಿಯ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 158 ಹಾಡಿಗಳಲ್ಲಿ ಈಗಾಗಲೇ 138 ಹಾಡಿಯಲ್ಲಿ ಸಮೀಕ್ಷೆ ಮಾಡಿದೆ. ಶಿಬಿರ ಆಯೋಜಿಸಿ ರೇಷನ್, ಆಧಾರ್ ಕಾರ್ಡ್ ಮಾಡಿಕೊಡಲು ಅಧಿಕಾರಿಗಳು ಚಿಂತನೆ ನಡೆಸಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...