ಚಾಮರಾಜನಗರ | ಕಾಂತರಾಜ ಆಯೋಗದ ವರದಿ ಸ್ವೀಕರಿಸಲು ಎಸ್‌ಡಿಪಿಐ ಆಗ್ರಹ

Date:

ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕ ಗೊಳಿಸಬೇಕು. ಮುಸ್ಲಿಮರಿಗೆ ನೀಡಲಾಅಗಿರುವ 2ಬಿ ಮೀಸಲಾತಿಯ ಪ್ರಮಾಣವನ್ನು ಏರಿಸಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ.

- Advertisement -

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “2014ರಲ್ಲಿ ಜಾತಿಗಣತಿ ನಡೆಸಲು ಅಂದಿನ ಕಾಂಗ್ರೆಸ್‌ ಸರ್ಕಾರ ಆದೇಶ ನೀಡಿತ್ತು. ಕರ್ನಾಟಕದ 1.3 ಕೋಟಿ ಕುಟುಂಬಗಳನ್ನು ಸಮೀಕ್ಷೆ ಮಾಡಲಾಗಿದೆ. ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರವು ಒಟ್ಟು 187 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಆದರೆ, ಕನಿಷ್ಠ ವರದಿಯನ್ನು ಸ್ವೀಕರಿಸಲು ಸರ್ಕಾರವೇ ನಿರಾಕರಿಸುವುದು ಮಾತ್ರ ಬಹುದೊಡ್ಡ ದುರಹಂಕಾರವಾಗಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವಾಗಲೀ, ಬಿಜೆಪಿ ಸರ್ಕಾರವಾಗಲೀ ಸಮೀಕ್ಷಾ ವರದಿ ಸ್ವೀಕರಿಸಲು ಸಕಾರಾತ್ಮಕವಾಗಿ ಸ್ಮಂದಿಸಲೇ ಇಲ್ಲ. ಈಗ ಕಾಂಗ್ರೆಸ್‌ ಬಹುಮತ ಪಡೆದು ಸರ್ಕಾರ ರಚಿಸಿದೆ. ಈಗಲಾದರೂ ವರದಿಯನ್ನು ಸ್ವೀಕರಿಸಬೇಕು. ವರದಿಯ ಅಂಕಿಅಂಶಗಳು ಮತ್ತು ಶಿಫಾರಸ್ಸುಗಳನ್ನು ಏನೆಂದು ನಾಡಿನ ಜನತೆಗೆ ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಸರ್ಫರಾಜ್, ಉಪಾಧ್ಯಕ್ಷ ಸರ್ದಾರ್, ಕಾರ್ಯದರ್ಶಿ ರಾಜಗೋಪಾಲ್ ಹಾಗೂ ಎಲ್ಲಾ ಪದಾಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...