ಚಾಮರಾಜನಗರ: 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ

Date:

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿದೆ.

- Advertisement -

ಕೋತಿಗಳನ್ನು ವಿಷ ನೀಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳಿಗೆ ಬೇರೆಡೆ ವಿಷ ಹಾಕಿ ಕೊಂದು ನಂತರ ಇಲ್ಲಿ ತಂದು ಹಾಕಿರುವ ಅನುಮಾನವೂ ವ್ಯಕ್ತವಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಮೇಲ್ನೋಟಕ್ಕೆ ವಿಷಪ್ರಾಶನ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶವು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ. ಮಾಹಿತಿ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಗ್ರಾಮ ಪಂ. ಕಚೇರಿ ಗೋಡೆಗೆ ‘ಡೆತ್‌ ನೋಟ್‌’ ಅಂಟಿಸಿ ನೀರುಗಂಟಿ ಆತ್ಮಹತ್ಯೆ

ಗ್ರಾಮ ಪಂಚಾಯತಿಯಲ್ಲಿ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲವೆಂದು ಮನನೊಂದಿದ್ದ ನೀರುಗಂಟಿಯೊಬ್ಬರು ಪಂಚಾಯತಿ...

ದಲಿತ ಶಿಕ್ಷಕಿ ಕುಳಿತ ಕುರ್ಚಿಗಳನ್ನು ಸ್ವಚ್ಛಗೊಳಿಸಿದ ಸವರ್ಣೀಯರು; ಸಮೀಕ್ಷೆಯಲ್ಲಿ ಅಸ್ಪೃಶ್ಯತೆಯ ಕಹಿ ಅನುಭವಗಳು

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಕೆಲವು...

ಚಾಮರಾಜನಗರ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವಕ ಸಾವು

ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಲಾಗಿದ್ದ ಯುವಕ...

ಚಾಮರಾಜನಗರ: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದ ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು...