ಗುಂಡ್ಲುಪೇಟೆ | ಸಿಕ್ಕಿರುವ ಜಮೀನನ್ನು ಮಾರಾಟ ಮಾಡಬೇಡಿ; ಶಾಸಕರ ಸಲಹೆ

Date:

ಸಾಗುವಳಿ ಭೂಮಿಗಾಗಿ ಅರ್ಜಿ ಸಲ್ಲಿಸಿ, ಭೂಮಿ ಪಡೆದವರು ತಮ್ಮ ಜಮೀನನ್ನು ಯಾವುದೇ ಕಾರಣಕ್ಕೆ ಬೇರೆಯವರಿಗೆ ಮಾರಾಟ ಮಾಡಬಾರದು. ತಮ್ಮ ಜೀವನ ನಿರ್ವಹಣೆಗಾಗಿ ಭೂಮಿಯಲ್ಲಿ ಸಾಗುವಳಿ ಮಾಡಬೇಕು ಎಂದು ಶಾಸಕ ಎಚ್‌.ಎಂ ಗಣೇಶ್ ಪ್ರಸಾದ್ ಹೇಳಿದ್ದಾರೆ.

- Advertisement -

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕಂದಾಯ ಇಲಾಖೆ ಹಮ್ಮಿಕೊಂಡಿದ್ದ ಸಾಗುವಳಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಶೇ.80ರಷ್ಟು ಸಾಗುಳಿ ಪತ್ರವನ್ನು ತಲುಪಿಸಲು ಶ್ರಮವಹಿಸಲಾಗಿದೆ. ಕಂದಾಯ ಇಲಾಖೆ ಸಚಿವರ ಆದೇಶದಂತೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂದಿನ ದಿನಗಳಲ್ಲಿ ಕೆಲಸ ನಿರ್ವಹಿಸಲು ಜಿಲ್ಲೆಯಲ್ಲಿ ಮತ್ತು ನಮ್ಮ ತಾಲೂಕಿನಲ್ಲಿ ಪ್ರಥಮ ಬಾರಿಗೆ ಇ-ಆಡಳಿತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಟಿ ರಮೇಶ್ ಬಾಬು, “ಅರ್ಜಿ ಸಲ್ಲಿಸುವ ಕೆಲವು ಮಂದಿಗೆ ಸಾಗುವಳಿ ಪತ್ರ ನೀಡಲು ಕಾನೂನಾತ್ಮಕ ಸಮಸ್ಯೆಗಳಿದ್ದು, ಅದನ್ನು ಮುಂದಿನ ದಿನಗಳಲ್ಲಿ ಸರಿಮಾಡಿ ಸಾಗುವಳಿ ಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಕಾಡ ಮಾಜಿ ಅಧ್ಯಕ್ಷ ಹಂಗಳ ನಂಜಪ್ಪ, ಕಬ್ಬಳ್ಳಿ ಮಹೇಶ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬೊಮ್ಮಯ, ಪುರಸಭೆ ಸದಸ್ಯ ಅಣ್ಣಯ್ಯ ಸ್ವಾಮಿ, ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಸದಸ್ಯ ಚೆನ್ನಪ್ಪ,  ಪ್ರೊಬೇಷನರಿ ತಹಸೀಲ್ದಾರ್ ರಂಜಿತ್ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...