ಚಾಮರಾಜನಗರ | ಅಯ್ಯನ್ ಕಾಳಿಯವರ 160ನೇ ಜನ್ಮ ದಿನಾಚರಣೆ

Date:

ದಲಿತ ಚಳುವಳಿಯ ನಾಯಕ ಅಯ್ಯನ್ ಕಾಳಿ ಅವರ 160ನೇ ಜನ್ಕ ದಿನಾಚರಣೆಯನ್ನು ಗುಂಡ್ಲುಪೇಟೆಯಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಚರಿಸಿದೆ.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಷತ್‌ನ ತಾಲೂಕು ಅಧ್ಯಕ್ಷ ಯೋಗೇಶ ಕೆ, “1863 ಆಗಸ್ಟ್ 28 ರಂದು ಕೇರಳದ ತಿರುವನಂತಪುರಂ ಜಿಲ್ಲೆಯ ವೆಂಗನೂರು ಗ್ರಾಮದಲ್ಲಿ ಅಯ್ಯನ್ ಮತ್ತು ಮಾಲ ದಂಪತಿಗಳ 8 ಜನ ಮಕ್ಕಳಲ್ಲಿ ಮೊದಲನೆ ಮಗನಾಗಿ ಅಯ್ಯನ್ ಕಾಳಿ ಅವರು ಜನಿಸಿದರು. ಅವರು ಬಾಲ್ಯದಲ್ಲಿಯೇ ಜಾತಿ ತಾರತಮ್ಯದ ನೋವನ್ನು ಅನುಭವಿಸಿದ ಕಾರಣದಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲ ಮಾಡಬೇಕೆಂದು ಪಣತೊಟ್ಟಿದ್ದರು. ಅದಕ್ಕಾಗಿ ಜಾತಿ ನಿರ್ಮೂಲನೆ ಚಳುವಳಿಯನ್ನು ಆರಂಭಿಸಿದ್ದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

“ಭಾರತದ ದಲಿತ ಚಳುವಳಿಗೆ ಸುದೀರ್ಘ ಹೋರಾಟದ ಇತಿಹಾಸ ಇದೆ. ಇಂತಹ ಚಳುವಳಿಯಲ್ಲಿ ತೊಡಗಿಸಿಕೊಂಡ ಮೊದಲಿಗರಲ್ಲಿ ಮಹಾರಾಷ್ಟ್ರದ ಕೊರೇಗಾಂವ್ ವಿಜಯೋತ್ಸವದ ರುವಾರಿ ಶಿದನಾಕ ಹಾಗೂ ಕೇರಳದ ಅಯ್ಯನ್ ಕಾಳಿ ಪ್ರಮುಖರು. ಅಯ್ಯನ್ ಕಾಳಿ ರವರು ತಾವು ಅಕ್ಷರಾಭ್ಯಾಸ ಮಾಡದಿದ್ದರೂ ನನ್ನ ಸಮುದಾಯದ ಜನರು ವಿದ್ಯೆಯಿಂದ ವಂಚಿತವಾಗಬಾರದೆಂಬ ಸದುದ್ದೇಶದಿಂದ ಅಸ್ಪೃಶ್ಯರಿಗಾಗಿ ಶಾಲೆಗಳನ್ನು ತೆರೆಯಲು ಆಲೋಚಿಸಿದ್ದರು. 1904 ರಲ್ಲಿ ‘ಪುಲಯ’ ಎಂಬ ಶಾಲೆಯನ್ನು ತೆರೆದರು” ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ದಲಿತ ಪರ ಹೋರಾಟಗಾರ ಕಂದೇಗಾಲ ಶಿವಣ್ಣ ,ದಸಾಪ ಅಧ್ಯಕ್ಷರಾದ ಯೋಗೇಶ ಕೆ, ಖಜಾಂಚಿ ಕಾಳಸ್ವಾಮಿ,ಚಿಜಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ಪ್ರಾಂಶುಪಾಲರಾದ ಮಹದೇವ್ ಚಿಜಲ, ದಸಾಪ ನಿರ್ದೇಶಕರಾದ ತೊಂಡವಾಡಿ ಶಿವಣ್ಣ ಉಪಸ್ಥಿತರಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಕಾಡು ಪ್ರಾಣಿಗಳ ಬೇಟೆಗೆ ಅಕ್ರಮ ಶಸ್ತ್ರ ಸಾಗಣೆ: ನಾಲ್ವರು ಬಂಧನ

ಕಾಡು ಪ್ರಾಣಿಗಳ ಬೇಟೆಗೆ ಬಳಸಲು ಅಕ್ರಮವಾಗಿ ನಾಡ ಬಂದೂಕುಗಳು ಹಾಗೂ ಜೀವಂತ...

ಗುಂಡ್ಲುಪೇಟೆ | ಬರಿಗೈಯಲ್ಲೇ ಚರಂಡಿ ಸ್ವಚ್ಛತೆ; ಪಿಡಿಓ ವಿರುದ್ಧ ನಿರ್ಲಕ್ಷ್ಯದ ಆರೋಪ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ದೊಡ್ಡತುಪ್ಪುರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಯಾವುದೇ...

ಗುಂಡ್ಲುಪೇಟೆ | ಜಾತಿನಿಂದನೆ ಹಾಗೂ ಹಲ್ಲೆ ಆರೋಪ: ನಾಲ್ವರು ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ...

ಗುಂಡ್ಲುಪೇಟೆ | ಅಕ್ರಮ ಪ್ರವೇಶ–ಮದ್ಯಪಾನ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಅಮಾನತು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಹಾಗೂ ಮದ್ಯಪಾನ ಪ್ರಕರಣಕ್ಕೆ...