ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

Date:

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ ಅರಣ್ಯದಲ್ಲಿ ಹೆಣ್ಣಾನೆಯ ಕಳೇಬರ ಪತ್ತೆಯಾಗಿದೆ. ಆನೆಯು ವಯೋಸಹಜ ಕಾರಣಗಳಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಪಶುವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

- Advertisement -

ಮದ್ದೂರು ಶಾಖೆಯ ಬೇರಂಬಾಡಿ ಗಸ್ತಿನ ವ್ಯಾಪ್ತಿಯಲ್ಲಿ ಅಕ್ಟೋಬರ್ 18ರಂದು ಅರಣ್ಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಆನೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಅರಣ್ಯ ಅಧಿಕಾರಿಗಳು, ಇಲಾಖೆಯ ಪಶುವೈದ್ಯಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪರಿಶೀಲನೆ ನಡೆಸಿದರು. ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಈ ವಿಶೇಷ ವರದಿ ಓದಿದ್ದೀರಾ? ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಮರಣೋತ್ತರ ಪರೀಕ್ಷೆಯ ಬಳಿಕ ಆನೆಯು ವಯೋಸಹಜ ಕಾರಣಗಳಿಂದ ಮೃತಪಟ್ಟಿದೆ ಎಂದು ಪಶುವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಈ ಕುರಿತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ...

ಕೋಲಾರ | ರಾಸುಗಳ ವಿಮಾ ಮೊತ್ತ ₹80 ಸಾವಿರಕ್ಕೆ ಏರಿಕೆ: ಹಸು ಕಳೆದುಕೊಂಡ ರೈತರಿಗೆ ನೆರವು

ರಾಸುಗಳ ವಿಮಾ ಸೌಲಭ್ಯದ ಮೊತ್ತವನ್ನು ₹60 ಸಾವಿರದಿಂದ ₹80 ಸಾವಿರಕ್ಕೆ ಹೆಚ್ಚಿಸಲಾಗಿದ್ದು,...