‘ಜನತಾ ದಳ’ ಹೆಸರನ್ನು ‘ಕಮಲ ದಳ’ ಎಂದು ಬದಲಿಸಿಕೊಂಡರೆ ಒಳಿತು: ಕಾಂಗ್ರೆಸ್‌ ಲೇವಡಿ

Date:

ಚುನಾವಣೆಯಲ್ಲಿ ಸೋತರೆ ತಮ್ಮ ಪಕ್ಷ ವಿಸರ್ಜಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಆದರೆ ಈಗ “ಜಾತ್ಯತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಇತ್ತ ಬಿಜೆಪಿ ಯಾವಾಗಲೂ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ?” ಎಂದು ಕುಟುಕಿದೆ.

“ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ! ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ” ಎಂದು ವ್ಯಂಗ್ಯವಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?!” ಎಂದು ಎಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಚಲೋ | ಪ್ರಜ್ವಲ್‌ನನ್ನು 54ನೇ ಭಯೋತ್ಪಾದಕನೆಂದು ಹೆಸರಿಸಬೇಕು: ವಕೀಲ ಎಸ್‌ ಬಾಲನ್

ಭಾರತದಲ್ಲಿ 53 ಮಂದಿಯನ್ನು ಭಯೋತ್ಪಾದಕರು ಎಂದು ಸರ್ಕಾರ ಪಟ್ಟಿಮಾಡಿದೆ. ಪ್ರಜ್ವಲ್ ರೇವಣ್ಣ...

ಹಾಸನ ಚಲೋ | ಬಳ್ಳಾರಿ ರೀತಿಯಲ್ಲಿ ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಬಗ್ಗುಬಡಿಯಬೇಕು: ಎಸ್‌.ಆರ್ ಹಿರೇಮಠ್‌

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್...

ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ...

ಹಾಸನ ಚಲೋ | ಪ್ರಜ್ವಲ್-ರೇವಣ್ಣಗೆ ‘ಓನ್ಲೀ ಜೈಲ್ – ನೋ ಬೇಲ್’ ಎಂದು ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಹಾಸನದಲ್ಲಿ ನಡೆದಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ....