ಚನ್ನಪಟ್ಟಣ | ಮೈಸೂರಿನಿಂದ ಹೊರಟಿದ್ದ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ

Date:

ಮೈಸೂರಿನಿಂದ ಉದಯಪುರಕ್ಕೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ.

- Advertisement -

ಗುರುವಾರ ಬೆಳಗ್ಗೆ 11:45ಕ್ಕೆ ಹೊರಟಿದ್ದ ರೈಲು ಚನ್ನಪಟ್ಟಣ ಬಳಿಯ ವಂದಾರಗುಪ್ಪೆ ಬಳಿ ಚಲಿಸುವಾಗ ರೈಲಿನ ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಲೋಕೊಪೈಲಟ್, ರೈಲ್ವೇ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದು, ರೈಲು ನಿಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೂಡಲೇ, ಅಗ್ನಿಶಾಮಕ ದಳ, ರೈಲ್ವೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ. ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ‌ ಕೆಲ ರೈಲುಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...