ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ

Date:

ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ಸ್‌ ಮಾಫಿಯಾದ ಮೂಲವನ್ನು ಪತ್ತೆ ಹಚ್ಚಬೇಕು. ಪೆಡ್ಲರ್‌ಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಕಠಿಣ ಕ್ರಮಗಳ ಮೂಲಕ ಡ್ರಗ್ಸ್‌ ಹಾವಳಿ ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

“ಡ್ರಗ್ಸ್‌ ಮಾಫಿಯಾದ ಮೇಲೆ ನಿರಂತರ ನಿಗಾ ಇಡಬೇಕು. ಮಾರಾಟ ಜಾಲದ ಚಲನ ವಲನಗಳ ಮೇಲೆ ತೀವ್ರ ನಿಗಾ ಇಡಬೇಕು. ಇದಕ್ಕಾಗಿ ಪ್ರತ್ಯೇಕವಾದ ವಿಶೇಷ ತಂಡ ರಚಿಸಿ. ಪೊಲೀಸರು ಡ್ರಗ್ ಮಾಫಿಯಾದವರ ಮೇಲೆ ಕೇವಲ ಕೇಸು ದಾಖಲಿಸಿದರಷ್ಟೆ ಸಾಲದು. ನ್ಯಾಯಾಲಯಗಳಲ್ಲಿ ಅವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳುವುದೂ ಕೂಡ ಪೊಲೀಸರ ಹೊಣೆಗಾರಿಕೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಕೇಸು ದಾಖಲಾದ ಪ್ರಮಾಣ ಮತ್ತು ಶಿಕ್ಷೆಯ ಪ್ರಮಾಣ ಎರಡನ್ನೂ ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಪ್ರತಿ ಠಾಣೆಗೆ ಭೇಟಿ ನೀಡಿದ ವೇಳೆಯಲ್ಲಿ ಶಿಕ್ಷೆಯ ಪ್ರಮಾಣವನ್ನೂ ಪರಿಶೀಲಿಸಿ ಠಾಣಾಧಿಕಾರಿಗಳಿಂದ ವರದಿ ಕೇಳಬೇಕು” ಎಂದು ಸಿಎಂ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....