ಖಾತೆ ಮರು ಹಂಚಿಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೊಂದಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದು, ಸಚಿವರಾದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚಿನ ಖಾತೆಗಳ ಜವಾಬ್ದಾರಿ ನೀಡಿದ್ದಾರೆ.

- Advertisement -

ಬುಧವಾರ ರಾಜ್ಯಪತ್ರ ಹೊರಡಿಸಿರುವ ಸರ್ಕಾರ ಖಾತೆ ಮರು ಹಂಚಿಕೆ ಮಾಡಿರುವ ಬಗ್ಗೆ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಬಳಿಯಿದ್ದ ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮುಖ್ಯಮಂತ್ರಿ ಬಳಿಯಿದ್ದ ಐಟಿ-ಬಿಟಿ ಖಾತೆಯನ್ನು ಮರುಹಂಚಿಕೆ ಮಾಡಲಾಗಿದೆ.

ಸದ್ಯ ಹಣಕಾಸು, ಸಂಸದೀಯ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗುಪ್ತಚರ ಹಾಗೂ ವಾರ್ತಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಇವೆ.

ಖಾತೆ ಮರು ಹಂಚಿಕೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...