ಚಿನ್ನಸಂದ್ರದಲ್ಲಿ ಉಚಿತ ಸಾಮೂಹಿಕ ವಿವಾಹಗಳು

Date:

ಚಿಂತಾಮಣಿ : ತಾಲ್ಲೂಕಿನ ಕಸಬಾ ಹೋಬಳಿಯ ಚಿನ್ನಸಂದ್ರ ಗ್ರಾಮದಲ್ಲಿರುವ ಹಜರತ್ ಸೈಯದ್ ಮಹಬುೂಬ್ ಶಾ ವಲಿ ದರ್ಗಾ ಉರುಸ್ ಕಾರ್ಯಕ್ರಮ ಕಳೆದ ಮೂರು ದಿನಗಳಿಂದ ಸಡಗರ ಸಂಭ್ರಮದಿಂದ ನಡೆದು ಕೊನೆಯ ದಿನದಂದು ಹಜರತ್ ಸೈಯದ್ ಮಹಬುೂಬ್ ಶಾ ವಲಿ ಟ್ರಸ್ಟ್ ವತಿಯಿಂದ 6 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹಗಳನ್ನು ಮಾಡಿಸಲಾಯಿತು.

- Advertisement -

ಪ್ರತಿ ಜೋಡಿಗೆ ತಲಾ 25,000 ರೂ ನಗದು ಸೇರಿದಂತೆ ಮನೆಯ ಸಾಮಗ್ರಿಗಳನ್ನು ಸಹ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಈ ವೇಳೆ ಮಾತನಾಡಿದ ಸೈಯದ್ ಖೀಝರ್ ರವರು ಮಾತನಾಡಿ ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು.ಬಡ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುವುದು ಮುಂದಿನ ವರ್ಷ 20 ಜೋಡಿಗಳ ವಿವಾಹ ಮಾಡಲು ನಿರ್ಧರಿಸಲಾಗಿದೆ ಪ್ರತಿಯೊಬ್ಬರೂ ಇದಕ್ಕೆ ಸಹಕರಿಸಬೇಕು ಎಂದು ಕೋರಿದರು.

ಇದನ್ನು ಓದಿದ್ದೀರಾ…? ಶಿಡ್ಲಘಟ್ಟ ಪ್ರಕರಣ | ಅವಾಚ್ಯ ಪದ ಬಳಸಿ, ಬೆದರಿಸಿ ಕ್ಷಮೆ ಕೇಳಿದರೆ ಸಾಕೇ? ಶಿಕ್ಷೆಯೂ ಆಗಬೇಕೇ?

ಈ ಸಂದರ್ಭದಲ್ಲಿ ಅತ್ತರ್ ಬೇಗ್,ಸಿಕಂದರ್ ಪಾಷಾ,ಗೌಸ್ ಬೇಗ್,ಮಸೀದಿ ಕಮಿಟಿಯ ಏಕ್ಬಲ್ ಅಹ್ಮದ್ ಖಾನ್,ಮೆಹಬೂಬ್ ಪಾಷಾ,ಸುಭಾಹನ್ ಬೇಗ್,ಇನಾಯತ್ ಬಾಬು,ಅಸ್ಗರ್ ಪಾಷಾ,ಅಫರೋಜ್ ಪಾಷಾ,ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಅ.16 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪುನಃ ಚೇತನ ಸಭೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲ್ಲೂಕು ಪುನಃ...

ಚಿಂತಾಮಣಿ | ಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ

ಚಿಂತಾಮಣಿ ತಾಲ್ಲೂಕಿನ ಬುರುಗಮಾಕಲಹಳ್ಳಿಯ ಸಂಜೀವಿನಿ ಭವನದಲ್ಲಿಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ...

ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು...