ಅಪಘಾತದಲ್ಲಿ ಅಜ್ಜವಾರದ 4 ಮಂದಿ ಯುವಕರು ಸಾವು: ಮೃತರ ಸ್ವ-ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ

Date:

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟಿನ ಬಳಿ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಜ್ಜವಾರದ 4 ಮಂದಿ ಯುವಕರ ಸ್ವ ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ತಲಾ 25 ಸಾವಿರ ಸಹಾಯಧನ ವಿತರಿಸಿದರು.

- Advertisement -

ತಾಲೂಕಿನ ಅಜ್ಜವಾರ ಗ್ರಾಮಕ್ಕೆ ಭೇಟಿ ನೀಡಿದ‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, “ಟಿಪ್ಪರ್ ಲಾರಿಗಳ ಹಾವಳಿಯಿಂದ ಅನೇಕ ತೊಂದರೆಯಾಗುತ್ತಿದೆ. ನಾನು ಶಾಸಕನಾದಾಗಿನಿಂದ ಟಿಪ್ಪರ್ ಲಾರಿಗಳ ಓಡಾಟ ನಿಯಂತ್ರಿಸಲು ಪ್ರಯತ್ನ ಮಾಡುತಿದ್ದೇನೆ. ಆದರೆ, ತಾಲೂಕು ಮಟ್ಟದ ಅಧಿಕಾರಿಗಳು ತಡೆದರೆ, ಮೇಲಧಿಕಾರಿಗಳು ಮತ್ತು ಜಿಲ್ಲಾಡಳಿತದಿಂದ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ. ಟಿಪ್ಪರ್, ಕ್ರಷರ್‌ಗಳಿಂದ ಯಾರಿಗೆ ಎಷ್ಟೆಷ್ಟು ಲಂಚ ಹೋಗುತ್ತಿದೆಯೋ ಗೊತ್ತಿಲ್ಲ, ಅಧಿಕಾರಿಗಳು, ಜನಪ್ರತಿನಿಧಿಗಳ ದುರಾಸೆಯಿಂದ ಅಜ್ಜವಾರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 4 ಮಂದಿ ಮಕ್ಕಳು ಪ್ರಾಣ ಕಳೆದುಕೊಳ್ಳುವಂತಾಯಿತು” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ..? ಪರ್ಯಾಯ ರಾಜಕಾರಣ ಹೊಸ ಬರವಸೆ ಮೂಡಿಸಿದ ಜನ ದನಿ ರ್ಯಾಲಿ

“ಕಳೆದ ಒಂದು ತಿಂಗಳಲ್ಲಿ ಮಂಜು ಬೀಳುತ್ತಿರುವ ಕಾರಣ ರಸ್ತೆ ಅಪಘಾತಗಳಲ್ಲಿ 50 ಜನ ಜೀವ ಕಳೆದುಕೊಂಡಿದ್ದಾರೆ. ನಿನ್ನೆ ರಾತ್ರಿ ನಡೆದ ಅಪಘಾತದಲ್ಲಿ 4 ಮಂದಿ ಯುವಕರು ಮೃತಪಟ್ಟಿದ್ದಾರೆ. ಶಿಡ್ಲಘಟ್ಟ ಕೆಡೆಯಿಂದ ಅತಿ ವೇಗದಿಂದ ಬಂದ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಅಪಘಾತವಾಗಿದೆ. ತಾಲೂಕಿನಲ್ಲಿ ಟಿಪ್ಪರ್ ಹಾವಳಿ ಹೆಚ್ಚಾಗಿದೆ. ಇದನ್ನು ನಾನು ಶಾಸಕನಾದಾಗಿನಿಂದ ವಿರೋಧಿಸುತ್ತ ಬಂದಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ವೇಳೆ ಕಾಂಗ್ರೆಸ್ ಮುಖಂಡರು, ಗ್ರಾಮದ ಮುಖಂಡರು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಚಿಂತಾಮಣಿ | ರೈತರ ನಂಬಿಕೆ ಎಂದಿಗೂ ಹುಸಿಗೊಳಿಸುವುದಿಲ್ಲ: ವಿರೂಪಾಕ್ಷಪುರದಲ್ಲಿ ಚಿಮುಲ್ ನಿರ್ದೇಶಕ ಆವಲಪ್ಪ ಅಭಯ

ಚಿಂತಾಮಣಿ ತಾಲ್ಲೂಕಿನ ವಿರೂಪಾಕ್ಷಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-26...