ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

Date:

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ ಕೊಲೆ ಪ್ರಕರಣ ಸಂಬಂಧ ಬಾಗೇಪಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

ಆಂಧ್ರಪ್ರದೇಶದ ಚಿಲಮತ್ತೂರು ಮಂಡಲದ ಮದುರೇಪಲ್ಲಿ ಗ್ರಾಮದ ಆದಿನಾರಾಯಣ (40) ಕೊಲೆ ಆರೋಪಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿ ಇರುವ ಮದ್ಯ ಮಾರಾಟ ಮಳಿಗೆಯಲ್ಲಿ ನಾಗರಾಜ್ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ತಲೆಗೆ ಹೆಲ್ಮೆಟ್ ಧರಿಸಿ ಬಂದಿದ್ದ ವ್ಯಕ್ತಿಯೊಬ್ಬ, ನಾಗರಾಜ್ ಅವರ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ಮಾಡಿದ್ದರು. ತೀವ್ರ ರಕ್ತಸ್ರಾವವಾಗಿ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಸಂಬಂಧ ಮೃತರ ಪತ್ನಿ ಮಣಿಯಮ್ಮ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಕಾರ್ಯಾಚರಣೆ ಕೈಗೊಂಡು, ಸಿ.ಸಿ.ಟಿ.ವಿ ನೀಡಿದ ಸುಳಿವಿನ ಮೇರೆಗೆ ಆರೋಪಿ ಆದಿನಾರಾಯಣನನ್ನು ಚಿಕ್ಕಬಳ್ಳಾಪುರ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೊ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಸಂವಿಧಾನದ ಆಶಯದಂತೆ ಸೌಲಭ್ಯಗಳು ಪ್ರಾಮಾಣಿಕ ಅನುಷ್ಠಾನವಾಗಲಿ: ಕೊತ್ತೂರು ಮಂಜುನಾಥ್

Advertisements

ಈ ಕಾರ್ಯಾಚರಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್, ಧನಂಜಯ್ ಕುಮಾರ್, ವೆಂಕಟಶಿವ, ನಾಗಾರ್ಜುನ, ಪ್ರಸಾದ್, ಲಕ್ಷ್ಮಿಪತಿ, ಅನಿಲ್ ಕುಮಾರ್, ಕೃಷ್ಣಪ್ಪ, ಖದೀರ್ ಅಹಮದ್, ಸಂತೋಷ್ ಕುಮಾರ್, ಬಾಲಚಂದ್ರ, ರವಿಕುಮಾರ್, ಮುನಿಕೃಷ್ಣ ಪಾಲ್ಗೊಂಡಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...