ಬಾಗೇಪಲ್ಲಿ | ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ : ಸುನಂದ ಆರೋಪ

Date:

ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಐಸಿಡಿಎಸ್ ಯೋಜನೆಗೆ ಅನುದಾನ ಕಡಿತಗೊಳಿಸುವ ಮೂಲಕ ಯೋಜನೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ ಆರೋಪಿಸಿದರು.

- Advertisement -

ಪಟ್ಟಣದ ಸುಂದರಯ್ಯ ಭವನದಲ್ಲಿ ನಡೆದ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಬಾಗೇಪಲ್ಲಿ ತಾಲ್ಲೂಕಿನ 4ನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬೇಡಿಕೆ ಈಡೇರಿಸುವುದಾಗಿ ಹೇಳಿತ್ತು. ಆದರೆ, ಮೂರೂವರೆ ವರ್ಷ ಕಳೆದರೂ ರಾಜ್ಯ ಸರ್ಕಾರ ನೌಕರರಿಗೆ ₹15 ಸಾವಿರ ಮತ್ತು ಸಹಾಯಕಿಯರಿಗೆ ₹10 ಸಾವಿರ ವೇತನ ನೀಡಿಲ್ಲ. ರಾಜ್ಯ ಬಜೆಟ್‌ನಲ್ಲಿನಲ್ಲಿ ವೇತನ ಹೆಚ್ಚಳ ಆಗದಿದ್ದರೆ ಕಾಂಗ್ರೆಸ್ ಶಾಸಕರ ಮನೆಗಳ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..?ಶ್ರೀನಿವಾಸಪುರ| ತನ್ವೀರ್ ಸೇಠ್‌ಗೆ ಸಂಪುಟ ದರ್ಜೆ ಜವಾಬ್ದಾರಿ ನೀಡಬೇಕು : ಶಬ್ಬೀರ್ ಅಹ್ಮದ್

ಸಮ್ಮೇಳನದಲ್ಲಿ ಸಿಐಟಿಯು ತಾಲ್ಲೂಕು ಸಮಿತಿಗೆ ರತ್ನಮ್ಮ ಅಧ್ಯಕ್ಷೆಯಾಗಿ, ಶಿಲ್ಪ ಕಾರ್ಯದರ್ಶಿಯಾಗಿ, ಗಂಗರತ್ನ ಖಜಾಂಚಿಯಾಗಿ, ಅಲುವೇಲುಮ್ಮ, ಉಮಾ, ಕಳಾವತಿ, ಗೀತಾ, ಗಾಯಿತ್ರಿ ಉಪಾಧ್ಯಕ್ಷರಾಗಿ, ಲಕ್ಷ್ಮಿ, ರಾಣಿ, ಭವ್ಯ, ಅನಿತ, ಮಮತ, ಲಕ್ಷ್ಮೀಬಾಯಿ ಸಹಕಾರ್ಯದರ್ಶಿಯಾಗಿ ಆಯ್ಕೆಯಾದರು.

ಸಭೆಯಲ್ಲಿ ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ.ಮುಸ್ತಾಫ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...