ಬಾಗೇಪಲ್ಲಿ | ಹನೂರು ಶೂಟೌಟ್‌ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ

Date:

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಮೂವರು ಪ್ರಾಣ ಕಳೆದುಕೊಂಡಿರುವ ಮೂವರು ರೈತರನ್ನು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಹತ್ಯೆ ಕೊಂದಿರುವುದು ಹೃದಯವಿದ್ರಾವಕ. ಈ ಹತ್ಯಾಕಾಂಡವನ್ನು ಚಿಕ್ಕಬಳ್ಳಾಪುರ ದಲಿತ ರೈತ ಕಾರ್ಮಿಕ ಐಕ್ಯ ಹೋರಾಟ ವೇದಿಕೆ ಮುಖಂಡ ಎಂ.ಪಿ.ಮುನಿವೆಂಕಟಪ್ಪ ಬಲವಾಗಿ ಖಂಡಿಸಿದ್ದಾರೆ.

- Advertisement -

ಚಿಕ್ಕಬಳ್ಳಾಪುರ ನಗರದ ದಲಿತ ರೈತ ಕಾರ್ಮಿಕ ಐಕ್ಯ ಹೋರಾಟದ ವೇದಿಕೆ ನೇತೃತ್ವದಲ್ಲಿ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ಮಾಡಿ ಮಾತನಾಡಿ ‘ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗ್ರಾಮದಲ್ಲಿ ವಾಸಿಸುತ್ತಿದ್ದ ರೈತರಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಅವರನ್ನು ಆಗಸ್ಟ್ 15ರ ಬೆಳಗ್ಗೆ ಕಾವೇರಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಕೊಂದಿರುವುದು ಹೃದಯವಿದ್ರಾವಕ. ಈ ಹತ್ಯಾಕಾಂಡವನ್ನು ನಾನು ಬಲವಾಗಿ ಖಂಡಿಸುತ್ತೇನೆ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಚಾಮರಾಜನಗರ ಹನೂರು ತಾಲ್ಲೂಕಿನ ಮರಿಮಂಗಳ ಅರಣ್ಯ ಬೀಟ್ ನಲ್ಲಿ ಕಾಡಂಚಿನ ಗ್ರಾಮದ ತೋಮಿಯಾರ್ ಪಾಳ್ಯದ ಮೂವರು ರೈತರನ್ನು ಎನ್ಕೌಂಟರ್ ಹೆಸರಿನಲ್ಲಿ ಕಗ್ಗೊಲೆಗಳನ್ನು ದಲಿತ ರೈತ ಕಾರ್ಮಿಕ ಐಕ್ಯ ಹೋರಾಟ ವೇದಿಕೆ ಚಿಕ್ಕ ಬಳ್ಳಾ ಪುರ ಬಲವಾಗಿ ಖಂಡಿಸುತ್ತದೆ ಮತ್ತು ತಕ್ಷಣವೇ ಕಗ್ಗೊಲೆಗೆ ಕಾರಣವಾದ ಎಲ್ಲರನ್ನು ಬಂಧಿಸುವಂತೆ ಒತ್ತಾಯಿಸುತ್ತದೆ ಎಂದರು.

ಕಾಡಂಚಿನಲ್ಲಿ ವಾಸಿಸುವ ಜನಗಳು ಹೇಗೆಲ್ಲಾ ಅರಣ್ಯ ಇಲಾಖೆಯ ಮೂಲಕ ಎಂತಹ ಪೈಶಾಚಿಕ ರೀತಿಯ ದಬ್ಬಾಳಿಕೆಗೊಳಗಾಗುತ್ತಿದ್ದಾರೆ ಎಂಬುದಕ್ಕೆ ಇದು ಸ್ಪಷ್ಢ ನಿದರ್ಶನವಾಗಿದೆ. ರಾಜ್ಯ ಸರಕಾರ ತನ್ನ ಅಧೀನದ ಕಂದಾಯ ಅಧಿಕಾರಿಗಳ ನೇತೃತ್ವದ ಮ್ಯಾಜೆಸ್ಟ್ರೇಟ್ ತನಿಖೆ ಯನ್ನು ವಾಪಸ್ಸು ಪಡೆದು ಈ ಕೂಡಲೆ ಹೈಕೋರ್ಟ್ ನ್ಯಾಯಾಧೀಶರ ನ್ಯಾಯ ಯಾಂಗದ ಸ್ವತಂತ್ರ ತನಿಖೆಗೆ ಅಗತ್ಯ ಕ್ರಮವಹಿಸಬೇಕು.

ಕಗ್ಗೊಲೆಗೀಡಾದ ಕುಟುಂಬ ಗಳಿಗೆ ಕನಿಷ್ಠ 5 ಕೋಟಿ ರೂಗಳ ಪರಿಹಾರವನ್ನು ಘೋಷಿಸಬೇಕು, ಎನ್ ಕೌಂಟರ್ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಈಗಾ ಗಲೇ ನಿರ್ದೇಶನ ನೀಡಿ ರುವಂತೆ ಕೊಲೆ ಮೊಕದ್ದಮೆ ದಾಖಲಿಸಿಕಾನೂನುಪ್ರಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸ ಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯನ್ನು ಉದ್ದೇಶ ಮಾತನಾಡಿದ ಮತ್ತೊಬ್ಬ ವೇದಿಕೆಯ ನಾಯಕ ಕೆ ಸಿ ರಾಜಕಾಂತ್ ರವರು ಮಾತನಾಡುತ್ತಾ ಇಡೀ ದೇಶವೇ ಬೆಚ್ಚಿ ಬೀಳುವ ಇಂತಹ ಘೋರ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ರಾಷ್ಟ್ರೀ ಯ ಗಮನ ಸೆಳೆದು ಕುಟುಂಬಗಳಿಗೆ ನ್ಯಾಯ ಒದಗಿಸಲು ಹೋರಾಟ ಮುಂದುವರೆಸಲಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕೋಲಾರ | ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್‌ಗೆ ವಾಲ್ಮೀಕಿ ಸಮನ್ವಯ ಸಮಿತಿಯಿಂದ ಸನ್ಮಾನ

ಈ ಸಂದರ್ಭದಲ್ಲಿ ಸಿಐಟಿಯು ಅಧ್ಯಕ್ಷ ಜಿ ಸಿದ್ದಗಂಗಪ್ಪ ಕೆಪಿಆರ್ ಎಸ್ ಅಧ್ಯಕ್ಷ ಬಿ,ಎನ್ ಮುನಿಕೃಷ್ಣಪ್ಪ, ಡಿವೈಎಫ್ಐ ಜಿಲ್ಲಾಧ್ಯಕ್ಷ ಎಸ್ ರಾಜಶೇಖರ್ ಲಕ್ಷ್ಮೀನಾರಾಯಣ ರೆಡ್ಡಿ ಎಂ.ಎಸ್ ಆನಂದ್ ಸಿ.ಜಿ ಗಂಗಪ್ಪ ಮುಂತಾದವರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...