ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

Date:

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಘೋಷಿತ ತುರ್ತುಪರಿಸ್ಥಿತಿ ಮಾರ್ಗ ಅನುಸರಿಸುತ್ತಿದೆ’ ಎಂದು ರಾಜ್ಯ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ.ಮುನಿ ವೆಂಕಟಪ್ಪ ಆರೋಪಿಸಿದರು.

- Advertisement -

ಎಸ್ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಚುನಾವಣಾ ಆಯೋಗದ ಅಕ್ರಮ ಮತ್ತು ಮತಗಳ್ಳತನದ ವಿರುದ್ಧ ದೆಹಲಿಯಲ್ಲಿನ ಪ್ರತಿಭಟನೆಯನ್ನು ಕೇಂದ್ರ ಸರ್ಕಾರವು ಹತ್ತಿಕ್ಕುತ್ತಿದೆ ಎಂದು ಎಂದು ಆರೋಪಿಸಿ ಸಿಪಿಐಎಂ ಮುಖಂಡರು ಪಟ್ಟಣದ ಭಾನುವಾರ ರಾತ್ರಿ ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು
ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಘೋಷಿತ ತುರ್ತುಪರಿಸ್ಥಿತಿ ಮಾರ್ಗ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

‘ನಮ್ಮ ಹಕ್ಕು ಕೇಳಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರವು ಬೆದರಿದೆ. ವಿರೋಧ ಪಕ್ಷಗಳ ಮುಖಂಡರನ್ನು ಬಂಧಿಸುವ ಮೂಲಕ ಕೇಂದ್ರವು ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ. ಈ ಫ್ಯಾಸಿಸ್ಟ್ ಧೋರಣೆ ವಿರುದ್ಧ ಪ್ರತಿಯೊಬ್ಬ ಭಾರತೀಯರು ಒಂದಾಗಬೇಕು’ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಈ ಸಂದರ್ಭದಲ್ಲಿ ಚನ್ನರಾಯಪ್ಪ, ಮುನಿಸ್ವಾಮಿ, ಅಶ್ವತ್ಥನಾರಾಯಣ, ಜಿ. ಕೃಷ್ಣಪ್ಪ, ರಫೀಕ್ ಮುನಿಯಪ್ಪ ಡಿವೈಎಫ್ಐ ಮುಖಂಡರಾದ ಗಣೇಶ, ಇಮ್ರಾನ್, ಮೋಹಿದ್ದೀನ್, ರೈಜುಲ್, ಅಜ್ಮತ್, ರಿಜ್ವಾನ್ ಮುಂತಾದವರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...