ಬಾಗೇಪಲ್ಲಿ | ಕಾಸು ಕೊಟ್ಟ ತಕ್ಷಣವೇ ಸಿಕ್ತು ಡೆತ್ ಸರ್ಟಿಫಿಕೇಟ್: ಆಸ್ಪತ್ರೆ ಸಿಬ್ಬಂದಿಯ ಕರಾಳ ಮುಖ ಬಯಲು

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನೊಬ್ಬ ಮರಣ ಪ್ರಮಾಣಪತ್ರ ನೀಡಲು ಲಂಚ ಪಡೆಯುತ್ತಿದ್ದ ಕೃತ್ಯ Sting Operation ಮೂಲಕ ಬಯಲಿಗೆ ಬಂದಿದೆ

- Advertisement -

​ಆಸ್ಪತ್ರೆಯ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ಎಂಬ ಹೊರಗುತ್ತಿಗೆ ನೌಕರ, ಪ್ರಮಾಣಪತ್ರ ನೀಡಲು ಸಾರ್ವಜನಿಕರಿಂದ ಕಂತುಗಳ ರೂಪದಲ್ಲಿ ಲಂಚ ಪಡೆಯುತ್ತಿದ್ದ ದೃಶ್ಯಗಳು ಲಭ್ಯವಾಗಿವೆ.

ಇದನ್ನು ಓದಿದ್ದೀರಾ..?ಚಿಂತಾಮಣಿ | ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಹಾಗೂ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ತಹಸೀಲ್ದಾರ್‌ಗೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

​2007ರಲ್ಲಿ ಮೃತಪಟ್ಟಿದ್ದ ಗುಂಡ್ಲಪಲ್ಲಿ ಗ್ರಾಮದ ಬುಡ್ಡಪ್ಪ ಎಂಬುವರ ಮರಣ ಪ್ರಮಾಣಪತ್ರಕ್ಕಾಗಿ ಕುಟುಂಬಸ್ಥರು ಹಲವು ವರ್ಷಗಳಿಂದ ಅಲೆದಾಡುತ್ತಿದ್ದರು,ಲಂಚದ ಡೀಲ್ ಕುದುರಿದ ತಕ್ಷಣವೇ 2011ರ ದಿನಾಂಕದಲ್ಲೇ ಮರಣ ಪ್ರಮಾಣಪತ್ರವನ್ನು ಸಿದ್ಧಪಡಿಸಿ ನೀಡಲಾಗಿದೆ, 15 ವರ್ಷಗಳ ಹಿಂದಿನ ದಾಖಲೆಯನ್ನು ಹಣದ ಆಸೆಗೆ ಅಕ್ರಮವಾಗಿ ನಕಲಿ ರೀತಿಯಲ್ಲಿ ತಯಾರಿಸಿ ನೀಡುವ ಮೂಲಕ ಆಸ್ಪತ್ರೆಯ ನೌಕರನ ಕರಾಳ ಮುಖ ಅನಾವರಣಗೊಂಡಿದೆ

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...