ಬಾಗೇಪಲ್ಲಿ | ಬಾಲಕಿಯರ ಹಾಸ್ಟೆಲ್‌ನಲ್ಲಿ ಮದ್ಯಪಾನ ಆರೋಪ; ಅಡುಗೆ ಸಿಬ್ಬಂದಿ ಸರೋಜಮ್ಮ ಅಮಾನತು

Date:

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಸಿಬ್ಬಂದಿ ಸರೋಜಮ್ಮ ಹಾಸ್ಟೆಲ್‌ನಲ್ಲಿ ಮದ್ಯಪಾನ ಮಾಡಿದ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿದೆ.

- Advertisement -

ಮದ್ಯಪಾನ ಮಾಡಿ ಹಾಡುಗಳನ್ನು ಹಾಕಿಕೊಂಡು ವಿಚಿತ್ರವಾಗಿ ನೃತ್ಯ ಮಾಡುತ್ತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನೂ ಓದಿ: ಚಿಕ್ಕಬಳ್ಳಾಪುರ | ನವಜಾತ ಶಿಶು ಸಾವು: ಮರ್ಯಾದಾಗೇಡು ಹತ್ಯೆ ಆರೋಪ

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜನಂದ ರೆಡ್ಡಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸರೋಜಮ್ಮ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಸರೋಜಮ್ಮ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿರೋದು ವಿಡಿಯೋದಲ್ಲಿ ಸಾಭೀತಾಗಿದೆ. ಇವರನ್ನು ಈ ಕೂಡಲೇ ಕೆಲಸದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ವಿವಿಧೆಡೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ:ಮೊಳಗಿದ ಗಣಪತಿ ಬೊಪ್ಪ ಮೋರಯಾ ಘೋಷಣೆ: ಗಮನಸೆಳೆದ ಹೂವಿನ, ವಿದ್ಯುತ್ ಅಲಂಕಾರ

ಬಾಗೇಪಲ್ಲಿ:-ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಪ್ರಥಮ ಪೂಜಿತ ಗಣೇಶನ ಹಬ್ಬದ ಅಂಗವಾಗಿ ಗಣೇಶ...

ಬಾಗೇಪಲ್ಲಿ | ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ:-ತಹಸೀಲ್ದಾರ್ ಮನೀಷಾ ಎನ್ ಪತ್ರಿ

ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ. ಇದು ಸ್ವಸ್ಥ ಸಮಾಜದ ಉಸಿರು. ಸಮಾನತೆ,...