ಬಾಗೇಪಲ್ಲಿ | ತಾಲೂಕು ಜಿಪಿಟಿ ಶಿಕ್ಷಕರ ಸಂಘದ 2026-31 ರ ಅವಧಿಗೆ ಚುನಾವಣೆ -ಅಧ್ಯಕ್ಷರಾಗಿ ಸುಬ್ರಹ್ಮಣ್ಯಂ ಆಯ್ಕೆ

Date:

ತಾಲೂಕಿನ ಜಿಪಿಟಿ ಶಿಕ್ಷಕರ 2026 -31ರ ಅವಧಿಯ ಸಂಘದ ಚುನಾವಣೆಯಲ್ಲಿ 11 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು. ಬಾಗೇಪಲ್ಲಿ ಪದವೀಧರ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಸುಬ್ರಮಣ್ಯಂ, ಪ್ರಧಾನ ಕಾರ್ಯದರ್ಶಿಗಳಾಗಿ ವೈಯಂ ಮಂಜುನಾಥ, ಖಜಾಂಚಿಯಾಗಿ ಮುರಳಿ ಮತ್ತು ನಿರ್ದೇಶಕರಾಗಿ ಆದಿರೆಡ್ಡಿ, ಅಮರನಾಥ್, ಅಂಬರೀಶ್, ಶೋಭಾ, ಕೋಮಲ, ನಾಗಾರ್ಜುನ, ಚೌಡಪ್ಪ, ನಂದಿನಿ ಅವಿರೋಧವಾಗಿ ಆಯ್ಕೆಯಾದರು.

- Advertisement -

ಚುನಾವಣಾ ಅಧಿಕಾರಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್ ವೆಂಕಟೇಶಪ್ಪ ರವರು ಕಾರ್ಯನಿರ್ವಹಿಸಿದರು.

ಇದನ್ನು ಓದಿದ್ದೀರಾ..? ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ನೂತನ ಅಧ್ಯಕ್ಷರಾದ ಸುಬ್ರಮಣ್ಯಂ ಮಾತನಾಡಿ ಈ ಸಂದರ್ಭದಲ್ಲಿ ನೂತನ ಜಿಪಿಟಿ ಸಂಘದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು.
ಪದಾಧಿಕಾರಿಗಳಾದವರು ಸಂಘದಲ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಆದ್ಯತೆ ನೀಡದೆ, ಶಿಕ್ಷಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಅವರ ಧ್ವನಿಯಾಗಿ ಕೆಲಸ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...

ಕೋಲಾರ | ಎಸ್ಐಆರ್ ವಿರುದ್ಧ ಸಿಪಿಐಎಂ ಪ್ರತಿಭಟನೆ: ಜ್ಞಾನೇಶ್ ಕುಮಾರ್ ವಜಾಕ್ಕೆ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ...

ಅವ್ಯವಸ್ಥೆಗಳ ಕೂಪವಾದ ಶಿರವಾಡ ತ್ಯಾಜ್ಯ ಘಟಕ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ...