ಬಾಗೇಪಲ್ಲಿ | ಜನರ ಸಮಸ್ಯೆಗಳನ್ನು ಸ್ಪಂದಿಸುವ ಸಲುವಾಗಿ ಪ್ರಜಾ ಸೇವೆ ಆಂದೋಲನ ಸಭೆ:ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Date:

ಸರ್ಕಾರದ ಆಡಳಿತ ಯಂತ್ರ ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕು, ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ‌ ಮಾಡಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ಹೋಬಳಿ, ತಾಲೂಕು, ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕೆಂಬ ಉದ್ದೇಶದಿಂದ ‘ಪ್ರಜಾಸೇವಾ’ ಇಲಾಖೆಯನ್ನು ಆರಂಭಿಸಲಾಗುತ್ತಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

- Advertisement -

ಅವರು ಇಂದ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಪ್ರಜಾಸೇವಾ ಇಲಾಖೆ ಹಾಗೂ ಬಾಗೇಪಲ್ಲಿ ತಾಲ್ಲೂಕು ಆಡಳಿತ ಹಾಗೂ ಪುರಸಭೆ ವತಿಯಿಂದ ಆಯೋಜಿಸಿದ್ದ ‘ಪ್ರಜಾಸೇವಾ ಅಭಿಯಾನ ಜನಸಭೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಜನರು ತಮ್ಮ ಸಮಸ್ಯೆಗಳಿಗಾಗಿ ಅರ್ಜಿಗಳನ್ನು ಹಿಡಿದು ಕಚೇರಿಗಳಿಗೆ ಅಲೆದಾಡಬಾರದು. ಬದಲಿಗೆ ಸರ್ಕಾರಿ ಆಡಳಿತವೇ ಜನರ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎನ್ನುವ ಸದ್ದುದ್ದೇಶದಿಂದ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ವತಿಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಹಾಗೂ ಶಿಕ್ಷಣ ಇಲಾಖೆ ವತಿಯಿಂದ ವಿಕಲ ಚೇತನರ ಮಕ್ಕಳಿಗೆ ವಿಕಲ ಚೇತನರ ತ್ರಿ ಚಕ್ರ ವಾಹನ ಹಾಗೂ ವಿಕಲ ಚೇತನರ ಕಿಟ್ ಅನ್ನು ಹಾಗೂ ದೀಪಾವಳಿ ಸಂಜೀವಿನೀ ಕಿಟ್ ಅನ್ನು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಈ ಸಂದರ್ಭದಲ್ಲಿ ವಿತರಣೆ ಮಾಡಿದರು.

ಇನ್ನೂ ಕೇವಲ ಮೂರು ತಿಂಗಳ ಒಳಗೆ ಬಾಗೇಪಲ್ಲಿ ತಾಲ್ಲೂಕು ಪ್ರತಿಯೊಬ್ಬ ನಿವೇಶನ ಇಲ್ಲದವರಿಗೆ ನಿವೇಶನ ನೀಡಲಾಗಿದೆ ಎಂದು ಬರವಸೆ ನೀಡಿದರು.


ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಈ ಸಂದರ್ಭದಲ್ಲಿ ತಹಶೀಲ್ದಾರ್ ಮನೀಷಾ ಮಹೇಶ್ ಪತ್ರಿ, ಇಓ ನಾಗಮಣಿ, ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ, ಬಿಇಓ ವೆಂಕಟೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳ ಜಿ.ಸಿ., ಟಿ.ಎಚ್.ಓ. ಡಾ,ಸಿ.ಎನ್.ಸತ್ಯನಾರಾಯಣರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಪಶುವೈದ್ಯಾಧಿಕಾರಿ ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಪ್ಪ, ಕೈಗಾರಿಕಾ ವಿಸ್ತರಣಾಧಿಕಾರಿ ಮೆಹಬೂಬ್ ಭಾಷಾ, (ಬಾಬು) ಹಾಗೂ ಮುಖಂಡರಾದ ಅಮರನಾಥರೆಡ್ಡಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬೂರಗಮಡಗು ಲಕ್ಷ್ಮಿನರಸಿಂಹಪ್ಪ, ವಕೀಲರಾದ ಕೆ.ಸಿ.ಚಂದ್ರಶೇಖರರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀನಿವಾಸ್, ಎ.ನಂಜುಂಡಪ್ಪ, ಅಶೋಕರೆಡ್ಡಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ

ನಾಡೋಜ ಡಾ. ಜಿ. ಶಂಕರ್ ಅವರ ವ್ಯಕ್ತಿತ್ವ ವಿಭಿನ್ನವಾಗಿದ್ದು, ಸಮಾಜಕ್ಕಾಗಿ ತಮ್ಮ...

ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್‌ ಜಿ.ಟಿ ನಿಟ್ಟಾಲಿ ನೇಮಕ

ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಐಎಎಸ್‌...

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ ಎತ್ತರಕ್ಕೆ: ಅಕ್ಷರಗಳ ಮೂಲಕ ಅಮರರಾದ ಕೆವಿಎನ್

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು...

ಬಾಗಲಕೋಟೆ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ: ದಶಕಗಳ ಹೋರಾಟಕ್ಕೆ ಜಯ

ಕರ್ನಾಟಕ ರಾಜ್ಯ ಸರ್ಕಾರ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ರಾಜ್ಯದ ಬೌದ್ಧ...