ಬಾಗೇಪಲ್ಲಿ | ಅಪ್ರಾಪ್ತ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ

Date:

ತಾಲೂಕಿನ ಗೂಳೂರು ಹೋಬಳಿ ಗ್ರಾಮ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಯನ್ನು ಬಾಗೇಪಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

- Advertisement -

ನಂದೀಶ್​(27) ಎಂಬಾತ ಬಂಧಿತ. ಪಟ್ಟಣದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಬಾಗೇಪಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಟನೆ ಶನಿವಾರ ಬೆಳಕಿಗೆ ಬಂದಿತ್ತು.

ಇದನ್ನು ಓದಿದ್ದೀರಾ..? ಚಿಂತಾಮಣಿ | ಚೀಮಾಗಾನಗುಟ್ಟೆ ಸರ್ವೇ ನಂಬರ್ 102ರ ಜಮೀನು ಹಕ್ಕಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ಮೇಲೆ ನಂದೀಶ್​ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು ಸಂತ್ರಸ್ತ ಬಾಲಕಿ ಹೊಟ್ಟೆ ನೋವು ಚಿಕಿತ್ಸೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾಗ ಮಗುವಿಗೆ ಜನ್ಮ ನೀಡಿದ್ದಳು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಆಟೊ ಚಾಲಕರಿಂದ ಸಂಚಾರ ನಿಯಮ ಉಲ್ಲಂಘನೆ ಆರೋಪ

ಡಿವಿಜಿ ಮುಖ್ಯರಸ್ತೆ, ಗೂಳೂರು, ನ್ಯಾಷನಲ್ ಕಾಲೇಜು, ಪ್ರವಾಸಿ ಮಂದಿರ ಪರಗೋಡು ರಸ್ತೆಗಳು...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...

ಚಿಂತಾಮಣಿ | ಚಿನ್ನಸಂದ್ರ ಬಿಸಿಎಂ ಹಾಸ್ಟೆಲ್‌ನಲ್ಲಿ ದುರ್ಘಟನೆ:ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಸಮೀಪದಲ್ಲಿರುವ ಬಿಸಿಎಂ ವಿದ್ಯಾರ್ಥಿ...