ಚೇಳೂರು | ನಾರೇಮದ್ದೇಪಲ್ಲಿ ಗ್ರಾಮದ ಮುಸ್ಲಿಮರು ಬತ್ತಿದ ಕೆರೆಯಲ್ಲಿ ಕುಳಿತು ಮಳೆಗಾಗಿ ನಮಾಜ್

Date:

ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮದಲ್ಲಿ ಮಳೆಗಾಗಿ ಮುಸ್ಲಿಮರು ಗ್ರಾಮದಲ್ಲಿ ಬತ್ತಿರುವ ಕೆರೆ ಅಂಗಳದಲ್ಲಿ ಕುಳಿತು ಶುಕ್ರವಾರ ಸಾಮೂಹಿಕ ನಮಾಜ್ ಮಾಡಿದರು.

- Advertisement -

ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮದ ಮುಸ್ಲಿಮರು ಮಳೆಗಾಗಿ ಪ್ರಾರ್ಥಿಸಿ ಸಾಮೂಹಿಕ ನಮಾಜ್ ಸಲ್ಲಿಸಿದರು. ಮಳೆಗಾಲ ಆರಂಭವಾಗಿ ಎರಡು ತಿಂಗಳು ಮುಗಿಯುತ್ತಿದ್ದರೂ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗದೇ ಇರುವುದರಿಂದ ಕೆರೆ, ಹಳ್ಳ, ಕೊಳ್ಳಗಳು ಬತ್ತಿ ಹೋಗಿದೆ. ಜಾನುವಾರುಗಳಿಗೆ ನೀರು, ಮೇವು ದೊರಕುತ್ತಿಲ್ಲ. ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಉತ್ತಮ ಮಳೆ ಕರುಣಿಸುವಂತೆ ದೇವರನ್ನು ಪ್ರಾರ್ಥಿಸಿದರು.

ಇದನ್ನು ಓದಿದ್ದೀರಾ..?ಕೆಜಿಎಫ್ | ಶಿಕ್ಷಕರ ಕರ್ತವ್ಯ ನಿಷ್ಠೆ ಸಮಾಜಕ್ಕೆ ಮಾದರಿ: ದೇವೇರಹಳ್ಳಿ ನಾರಾಯಣಸ್ವಾಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷವಾಗಿ ಪ್ರಾರ್ಥಿಸಿದರು. ಮಳೆಯಾಗದೆ ತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆ ಸ್ತಬ್ಧಗೊಂಡಿವೆ. ಬಿತ್ತನೆ ಮಾಡಿದ ಬೆಳೆ ಒಣಗುತ್ತಿವೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಗರಿಷ್ಠ ಪ್ರಮಾಣದಲ್ಲಿ ಈ ತಾಲ್ಲೂಕಿನಲ್ಲಿ ಮಳೆ ಕೊರತೆ ಇದೆ. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿಗೂ ಸಹ ತತ್ವಾರ ಉಂಟಾಗಿದೆ. ಈ ಗಂಭೀರ ಪರಿಸ್ಥಿತಿಯನ್ನು ಮನಗಂಡ ನಾರೇಮದ್ದೇಪಲ್ಲಿ ಗ್ರಾಮದ ಮುಸ್ಲಿಮರು ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...