ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

Date:

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರು ಸಾಲ ಸಹ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ.

- Advertisement -

ಸ್ಥಳದಲ್ಲಿ ಡೆತ್‌ನೋಟ್ ಸಹ ದೊರೆತಿದೆ. ರವೀಂದ್ರ ರೆಡ್ಡಿ ಎಂಬುವವರಿಗೆ ರಾಮಾಂಜಿನಪ್ಪ ಒಂದು ಗುಂಟೆ ಜಮೀನಿಗೆ ₹ 2.20 ಲಕ್ಷದಂತೆ 35 ಗುಂಟೆ ಜಮೀನು ಮಾರಾಟ ಮಾಡಿದ್ದರು. ನೋಂದಣಿ ಸಮಯದಲ್ಲಿ ರವೀಂದ್ರ ರೆಡ್ಡಿ ₹ 50 ಲಕ್ಷ ನೀಡಿದ್ದರು. ಉಳಿದ ಹಣವನ್ನು ಒಂದು ವಾರದಲ್ಲಿ ಕೊಡುವುದಾಗಿ ತಿಳಿಸಿದ್ದರು. ನಂತರ ₹ 7.50 ಲಕ್ಷ ನೀಡಿದ್ದರು. ಉಳಿದ ₹ 19.50 ಲಕ್ಷವನ್ನು 10 ತಿಂಗಳಾದರೂ ನೀಡಿರಲಿಲ್ಲ ಎಂದು ಡೆತ್‌ನೋಟ್‌ನಲ್ಲಿ ರಾಮಾಂಜಿನಪ್ಪ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

‘ಜಮೀನು ಮಾರಾಟ ಮಾಡಿ ಹಣ ಬರಲಿಲ್ಲ ಎಂದರೆ ಜನರು ನಗುತ್ತಾರೆ. ಸಮಾಜದಲ್ಲಿ ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ. ನಿಮ್ಮ ಹಣ ಒಂದು ರೂಪಾಯಿಯೂ ಬೇಡ. ಮೋಸ ಮಾಡುವುದಿಲ್ಲ. ಹಣ ಕೊಡುವೆ ಎಂದು ಸಿಕ್ಕಾಗ ಹೇಳುತ್ತಿರಿ. ನೀವು ಯಾವಾಗ ಕೊಡುತ್ತೀರೊ ಅರ್ಥವಾಗದೆ ಮನನೊಂದು ಪ್ರಾಣ ತ್ಯಾಗ ಮಾಡುತ್ತಿದ್ದೇನೆ. ನಾನು ಸತ್ತ ಮೇಲಾದರೂ ನೀವು ಕೊಡಬೇಕಾದ ₹ 19.50 ಲಕ್ಷವನ್ನು ನಮ್ಮ ಮಕ್ಕಳಿಗೆ ಕೊಟ್ಟು ಪುಣ್ಯ ಕಟ್ಟಿಕೊಳ್ಳಿ’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಬರ ಪರಿಹಾರಕ್ಕೆ ಕೂಡಲೇ ಅನುದಾನ ನೀಡದಿದ್ದರೆ ಬೆಂಗಳೂರು ಚಲೋ ಮಾಡ್ತೇವೆ : ಸಿ.ಎಂ.ಆರ್. ಶ್ರೀನಾಥ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೊ ಹಾಗೂ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಮಾಂಜಿನಪ್ಪ ಕುಟುಂಬ ಸದಸ್ಯರು ಚಿಕ್ಕಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ್ದಾರೆ.

Advertisements
WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ...

ವಿಜಯಪುರ | ಜಿಲ್ಲೆಯ 4 ತಾಲೂಕುಗಳು ತೀವ್ರ ಬರಪೀಡಿತ: ಸಚಿವ ಎಂ.ಬಿ ಪಾಟೀಲ

ಕೇಂದ್ರ ಸರಕಾರದ ಬರ ನಿರ್ವಹಣಾ ಮಾನದಂಡಗಳನ್ನು ಆಧರಿಸಿ ವಿಜಯಪುರ ಜಿಲ್ಲೆಯ ಆಲಮೇಲ,...

ಕಲಬುರಗಿ | ಎಸ್‌ಐಆರ್: ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಲಿ: ಬಹುಭಾಷ ನಟ ಪ್ರಕಾಶ್ ರೈ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ...

ಬೈಂದೂರು: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ವಿರುದ್ಧ ದಾಳಿ – ರೂ.16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ...