ಚಿಂತಾಮಣಿ |ಪತ್ರಕರ್ತರ ಧ್ವನಿಯಾಗಿ ಅಸ್ಲಾಂ ಪಾಷಾ:ನೂತನ ತಾಲ್ಲೂಕು ಅಧ್ಯಕ್ಷರಿಗೆ ಹಿತೈಷಿಗಳಿಂದ ಗೌರವ ಸನ್ಮಾನ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಸೈಯದ್ ಅಸ್ಲಾಂ ಪಾಷಾ ರವರಿಗೆ ಇದೀಗ ಚಿಂತಾಮಣಿ ತಾಲ್ಲೂಕು ಅಧ್ಯಕ್ಷರಾಗಿ ಅಧಿಕೃತ ನೇಮಕಗೊಂಡಿದ್ದು,ರಾಜ್ಯ ಹಾಗೂ ತಾಲೂಕು ಮಟ್ಟದ ಉನ್ನತ ಜವಾಬ್ದಾರಿಗಳು ಒಲಿದು ಬಂದಿರುವುದಕ್ಕೆ ಅವರ ಸ್ನೇಹಿತರು ಹಾಗೂ ಹಿತೈಷಿಗಳು ಇಂದು ಅವರನ್ನು ಅತ್ಯಂತ ಆತ್ಮೀಯವಾಗಿ ಸನ್ಮಾನಿಸಿ,ಶುಭ ಹಾರೈಸಿದರು.

- Advertisement -

​ಈ ಸಂದರ್ಭದಲ್ಲಿ ಮಾತನಾಡಿದ ಜಿಯಾಉಲ್ಲಾ ಪತ್ರಕರ್ತರ ಹಿತರಕ್ಷಣೆಗಾಗಿ ಸೈಯದ್ ಅಸ್ಲಾಂ ಪಾಷಾ ಅವರು ನಿರಂತರವಾಗಿ ಶ್ರಮಿಸುತ್ತಿದ್ದು,ಅವರಿಗೆ ಸಿಕ್ಕಿರುವ ಈ ಹೊಸ ಜವಾಬ್ದಾರಿಯಿಂದ ಸಂಘಟನೆ ಮತ್ತಷ್ಟು ಸದೃಢಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಅಸ್ಲಾಂ,ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | ಬಿಜೆಪಿಯ ಹಿಂದುತ್ವದ ಅಸ್ತ್ರಕ್ಕೆ ಎಸ್‌ಪಿ...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ಕೇವಲ ಕೆಲವೇ ತಿಂಗಳುಗಳು ಬಾಕಿ ಇವೆ. ಆ ರಾಜ್ಯದ ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ, ಮಾಜಿ ಮುಖ್ಯಮಂತ್ರಿ...

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

​ಈ ಕಾರ್ಯಕ್ರಮದಲ್ಲಿ ಸಲ್ಮಾನ್,ಎಸ್ ಮೌಲಾ ಸ್ಥಳೀಯ ಸ್ನೇಹಿತರು ಮತ್ತು ಪತ್ರಕರ್ತ ಬಂಧುಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾರ ಮತ್ತು ಕೃಷಿ ಸಂಕಷ್ಟದಿಂದ ಕಂಗೆಟ್ಟ ಕನಕಪುರ ಗ್ರಾಮದ ರೈತ...

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ...

ಉಡುಪಿ | ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಡೀಸೆಲ್ ತುಂಬಿಸಿ ಹಣ ಪಾವತಿಸದೆ ಪರಾರಿ

ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ...

ಉಡುಪಿ | ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ

ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ...