ಚಿಂತಾಮಣಿ | ಮುರುಗುಮಲ್ಲ ದರ್ಗಾ ದರ್ಶನ ಮುಗಿಸಿ ಮರಳುತ್ತಿದ್ದವರ ಆಟೋ ಕಾರು ಡಿಕ್ಕಿ..ಇಬ್ಬರ ಸ್ಥಿತಿ ಗಂಭೀರ

Date:

ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಲ ಹಳ್ಳಿ ಹಾಗೂ ಗುಲಪಲ್ಲಿ ಗಡ್ಡದ ಮಧ್ಯೆ ಕಾರು ಹಾಗೂ ಆಟೋ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

- Advertisement -

ಬೆಂಗಳೂರು ಆರ್ ಟಿ ನಗರ ಸುಲ್ತಾನ್ ಪಾಳ್ಯ ಯಲಹಂಕ ತಾಲೂಕುದವರಾದ ಖಾಜಾ ಹುಸೈನ್(40 ವರ್ಷ)ಹಾಗೂ ಸೂಫಿಯ(32 ವರ್ಷ)ಇವರಿಬ್ಬರು ಮುರುಗುಮಲ್ಲ ದರ್ಗಾಗೆ ಬಂದು ಬೆಂಗಳೂರಿಗೆ ಹಿಂತುರುಗಿತ್ತಿದ್ದ ವೇಳೆ ಚಿಂತಾಮಣಿಯಿಂದ ಕರಕಮಾಕಲ ಹಳ್ಳಿ ಕಡೆ ಹೋಗುತ್ತಿದ್ದ ಕಾರು ಹಾಗೂ ಆಟೋ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕೂಡಲೇ ಗಾಯಾಳುಗಳನ್ನು ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರಕ್ಕೆ ರವಾನಿಸಲಾಗಿದೆ.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಇನ್ನೂ ಘಟನೆಯ ವಿಷಯ ತಿಳಿದು ತಕ್ಷಣ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಚಿಂತಾಮಣಿ | ಕಾರು ಡಿವೈಡರ್‌ಗೆ ಡಿಕ್ಕಿ:ಎರಡು ವರ್ಷದ ಕಂದಮ್ಮ ಸಾವು, ಐವರಿಗೆ ಗಂಭೀರ ಗಾಯ

ಜೋರು ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಸರಿಯಾಗಿ ಕಾಣಿಸದೆ,ಚಾಲಕನ ನಿಯಂತ್ರಣ ತಪ್ಪಿದ...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಆರ್‌ಟಿಒ ಕಚೇರಿಗಳಲ್ಲಿ ಬೋಗಸ್ ವಾಹನ ನೋಂದಣಿ ಮತ್ತು ಡಿಎಲ್ ಅಕ್ರಮ: ಸೈಯದ್ ಮಾಲಿಕ್ ಆರೋಪ

​​ಚಿಂತಾಮಣಿ | ಆರ್‌ಟಿಒ(ಸಾರಿಗೆ ಇಲಾಖೆ)ಅಧಿಕಾರಿಗಳ ಬೆಂಬಲದೊಂದಿಗೆ ರಾಜ್ಯದಲ್ಲಿ ಬೋಗಸ್ ವಾಹನ ನೋಂದಣಿ...