ಚಿಂತಾಮಣಿ | ಕಾರು- ಬೈಕ್ ಗೆ ಡಿಕ್ಕಿ ; ಸವಾರನಿಗೆ ಗಂಭೀರ ಗಾಯ

Date:

ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಮಾಚನಹಳ್ಳಿ ಗೇಟ್ ಸಮೀಪ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ.

- Advertisement -

​ಅಪಘಾತದಲ್ಲಿ ಬೈಕ್ ಸವಾರ,ಚಿಂತಾಮಣಿ ತಾಲೂಕಿನ ರಾಂಪುರ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ನಾರಾಯಣಸ್ವಾಮಿ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ವೇಗವಾಗಿ ಬಂದ ಬಿಳಿ ಬಣ್ಣದ ಮಾರುತಿ ಸುಜುಕಿ ಎರ್ಟಿಗಾ ಕಾರು ನೊಂದಣಿ ಸಂಖ್ಯೆ:KA 51 AM 4120 ನಾರಾಯಣಸ್ವಾಮಿ ಅವರ ಬೈಕ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು,ದ್ವಿಚಕ್ರ ವಾಹನವು ರಸ್ತೆಯ ಬದಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ನಾರಾಯಣಸ್ವಾಮಿ ಅವರ ಕಾಲಿಗೆ ಬಲವಾದ ಪೆಟ್ಟು ಬಿದ್ದಿದ್ದು,ಅವರು ರಸ್ತೆಯಲ್ಲೇ ಕುಸಿದು ಬಿದ್ದಿದ್ದರು.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಹಾಗೂ ವಾಹನ ಸವಾರರು ತಕ್ಷಣವೇ ಗಾಯಾಳುವಿನ ರಕ್ಷಣೆಗೆ ಧಾವಿಸಿದ್ದಾರೆ.ತೀವ್ರ ರಕ್ತಸ್ರಾವದಿಂದ ತವಕಿಸುತ್ತಿದ್ದ ನಾರಾಯಣಸ್ವಾಮಿ ಅವರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್

ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...