ಚಿಂತಾಮಣಿ | ವೇಶ್ಯಾವಾಟಿಕೆ ಅಡ್ಡಿ ಮೇಲೆ ನಗರ ಠಾಣೆ ಪೊಲೀಸ್ ದಾಳಿ

Date:

ಚಿಂತಾಮಣಿ ನಗರದ ಟ್ಯಾಂಕ್ ಬಾಂಡ್ ರಸ್ತೆಯ ಮನೆಯೊಂದರಲ್ಲಿ ಸುಮಾರು ದಿನಗಳಿಂದ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡಿ ಮೇಲೆ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ಒಬ್ಬ ವೃದ್ಧೆ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

- Advertisement -

ಚಿಂತಾಮಣಿ ನಗರ ಭಾಗದ ಟ್ಯಾಂಕ್ ಬಾಂಡ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಸುಮಾರು ದಿನಗಳಿಂದ 60 ವರ್ಷದ ವೃದ್ಧೆ,ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಡಿ ವೈ ಎಸ್ ಪಿ ರಘು ಎನ್ ಅವರ ನೇತೃತ್ವದಲ್ಲಿ ನಗರ ಠಾಣೆಯ ಇನ್ಸ್ಪೆಕ್ಟರ್ ವಿಜಿ ಕುಮಾರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ 60 ವರ್ಷದ ವೃದ್ಧೆಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಮಧುಮೇಹಿಗಳೇ ಎಚ್ಚರ: ಪಾದದ ಆರೈಕೆ ನಿರ್ಲಕ್ಷಿಸಿದರೆ ಕಾಲು ಕಳೆದುಕೊಳ್ಳುವ ಅಪಾಯ!

ಮಧುಮೇಹದಿಂದ ನರಗಳ ಕಾರ್ಯಕ್ಷಮತೆ ಮತ್ತು ರಕ್ತಸಂಚಾರಕ್ಕೆ ತೊಂದರೆಯಾಗಿ ಪಾದಗಳಲ್ಲಿ ಗಾಯ, ಹುಣ್ಣು...

ಮಂಗಳೂರು | ಭಾರತ ಸೇವಾದಳ ವತಿಯಿಂದ ನೆಹರೂ ಜಯಂತಿ ಆಚರಣೆ

ಭಾರತ ಸೇವಾದಳ ವತಿಯಿಂದ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ...

ದಾವಣಗೆರೆ | ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ಕ್ರಾಂತಿ ಪ್ರೇರಣೆ: ಪಿ ಷಣ್ಮುಖಸ್ವಾಮಿ

ಜಗತ್ತಿನ ಬಹುತೇಕ ದೇಶಗಳ ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ದೇಶ ಪ್ರೇರಣೆಯಾಗಿದೆ...