ಚಿಂತಾಮಣಿ | ಮುರುಗಮಲ್ಲ ದರ್ಗಾಗೆ ಜಿಲ್ಲಾ ಎಸ್‌ಪಿ ಪದ್ಮಿಣಿ ಸಾಹು ಭೇಟಿ,ವಿಶೇಷ ಪ್ರಾರ್ಥನೆ ಸಲ್ಲಿಕೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಹಾಗೂ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಮುರುಗಮಲ್ಲ ದರ್ಗಾಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

- Advertisement -

​ಜಿಲ್ಲೆಯಲ್ಲಿ ಶಾಂತಿ,ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಸುಸೂತ್ರವಾಗಿರಲಿ ಎಂದು ಆಶಿಸಿ ದರ್ಗಾದಲ್ಲಿ ಚಾದರ್ ಹೊದಿಸಿ ಗೌರವ ನಮನಗಳನ್ನು ಅರ್ಪಿಸಿದರು.ದರ್ಗಾ ಸಮಿತಿಯ ಪದಾಧಿಕಾರಿಗಳು ಹಾಗೂ ಸ್ಥಳೀಯರು ಎಸ್‌ಪಿ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

​ಈ ಸಂದರ್ಭದಲ್ಲಿ ಡಿವೈಎಸ್ಪಿ ರಘು ಎನ್,ಸರ್ಕಲ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ,ಸಬ್ ಇನ್ಸ್ಪೆಕ್ಟರ್ ಶಮ್ಲಾ,ಹಾಗೂ ವಕ್ಫ್ ಸಿಬ್ಬಂದಿ ನವಾಜ್,ಸ್ಥಳೀಯರಾದ ಪ್ಯಾರೆಜಾನ್,ವಕೀಲ ಸಿ ಎಸ್ ಅನ್ವರ್ ಖಾನ್,ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ತೋಟದ ನೀರಿನ ತೊಟ್ಟಿಯಲ್ಲಿ ಕಾರ್ಮಿಕರ ಶವ ಪತ್ತೆ 

ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ...

ಉಡುಪಿ | ಪೆರಂಪಳ್ಳಿ ಚರ್ಚ್ ವೃತ್ತದಲ್ಲಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಅಳವಡಿಕೆ

ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ...