​ಚಿಂತಾಮಣಿ : ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರಿಗೆ ಟಮೋಟ ಮಾರುಕಟ್ಟೆ ಸ್ನೇಹಿತರಿಂದ ಸನ್ಮಾನ

Date:

ನವೆಂಬರ್ 19 ಮತ್ತು 20 ರಂದು ಚಿಂತಾಮಣಿಯಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಚಿಂತಾಮಣಿ ಟಮೋಟ ಮಾರುಕಟ್ಟೆಯ ಸ್ನೇಹಿತರು ಹಾಗೂ ಅಭಿಮಾನಿಗಳು ತಮ್ಮ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ಹೂಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

- Advertisement -

​ಈ ಅಭಿನಂದನಾ ಕಾರ್ಯಕ್ರಮದಲ್ಲಿ ಹರಿ ಸ್ವಾಮಿ,ವಿಜಯ್ ಕುಮಾರ್,ಮಣಿ,ರಾಘವೇಂದ್ರ,ಹರೀಶ್,ಶೈಲೇಶ್, ಶಶಿಕುಮಾರ್,ಸುರೇಶ್,ಸುಬ್ಬು ಸೇರಿದಂತೆ ಹಲವು ಗಣ್ಯರು ಹಾಗೂ ಸ್ನೇಹಿತರು ಉಪಸ್ಥಿತರಿದ್ದು, ನೂತನ ಸಮ್ಮೇಳನಾಧ್ಯಕ್ಷರಿಗೆ ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...