ಚಿಂತಾಮಣಿ | ಚೀಮಾಗಾನಗುಟ್ಟೆ ಸರ್ವೇ ನಂಬರ್ 102ರ ಜಮೀನು ಹಕ್ಕಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

Date:

ತಾಲ್ಲೂಕಿನ ಯರಕೋಟೆ ಸಮೀಪದ ಚೀಮಾಗಾನಗುಟ್ಟೆ ಗ್ರಾಮದ ಸರ್ವೇ ನಂಬರ್ 102 ರ ಹಕ್ಕುಗಳ ಹೋರಾಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ವೈ. ಎನ್.ಮಂಜುನಾಥ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ.

- Advertisement -

​ಸ್ಥಳೀಯ ಗ್ರಾಮಸ್ಥರೊಂದಿಗೆ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವೈ.ಎನ್.ಮಂಜುನಾಥ್ ಅವರು, ಸಂಬಂಧಪಟ್ಟ ಸರ್ಕಾರಿ ದಾಖಲೆಗಳು ಹಾಗೂ ಮನವಿ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಅಧಿಕಾರಿಗಳ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವೇ ನಂಬರ್ 102 ರ ಜಮೀನಿನ ಸಮಸ್ಯೆಗೆ ಸಂಬಂಧಪಟ್ಟಂತೆ ತಹಶೀಲ್ದಾರ್ ಹಾಗೂ ಜಿಲ್ಲಾಡಳಿತ ಸೂಕ್ತ ನ್ಯಾಯ ಒದಗಿಸಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕು.ತಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೂ ಉಪವಾಸ ಸತ್ಯಾಗ್ರಹ ಹಿಂಪಡೆಯುವುದಿಲ್ಲ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ವಕೀಲರ ಸಂಘದ ಬೇಡಿಕೆಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸ್ಪಂದನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

​ಡಾ. ಬಿ. ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪ್ರಾರಂಭಿಸಲಾದ ಈ ಧರಣಿಯಲ್ಲಿ ಹಲವು ಗ್ರಾಮಸ್ಥರು ಹಾಗೂ ಮಹಿಳೆಯರು ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...