ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

Date:

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್ ಅವರು ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,ದರ್ಗಾದ ಅಭಿವೃದ್ಧಿ ಹಾಗೂ ಭಕ್ತರಿಗೆ ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಭರವಸೆ ನೀಡಿದರು,ದರ್ಗಾದ ಆವರಣ ಗೋಡೆ ಕಾಂಪೌಂಡ್ ನಿರ್ಮಾಣ ಹಾಗೂ ಶೌಚಾಲಯ ಮತ್ತು ಪೈಪ್‌ಲೈನ್ ಕಾಮಗಾರಿಗಳಿಗೆ ಇಂಜಿನಿಯರ್ ಮೂಲಕ ವೆಚ್ಚದ ಅಂದಾಜು ತಯಾರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

- Advertisement -

ದರ್ಗಾದ ಬಳಿ ಪಾರ್ಕಿಂಗ್ ಸ್ಥಳಾವಕಾಶಕ್ಕಾಗಿ ಸರ್ಕಾರಿ ಜಾಗ ಲಭ್ಯವಿದೆಯೇ ಎಂದು ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಭರವಸೆ ಕೊಟ್ಟರು. ಉರುಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಭಕ್ತಾದಿಗಳಿಗೆ ಶಾಸಕರು ಶುಭಾಶಯ ಕೋರಿದರು.

ಇದನ್ನು ಓದಿದ್ದೀರಾ..?ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಈ ವೇಳೆಯಲ್ಲಿ ದರ್ಗಾ ಕಮಿಟಿ ಅಧ್ಯಕ್ಷರಾದ ಅಮೀರ್ ಜಾನ್,ಕಾರ್ಯದರ್ಶಿ ದಾದಾಪೀರ್,ಮೌಲಾಜಿ ರಾವ್, ಜಯಣ್ಣ,ವೆಂಕಟರಾಮರೆಡ್ಡಿ,ಮಾಜಿ ಸೈನಿಕ ಶಿವಾಜಿ ರಾವ್,ಕಾರ್ತಿಕ್ ರಾವ್,ಎಸ್ ಮೌಲಾ ಅಲಿ,ತಾಜ್ ಪೀರ್,ಪ್ಯಾರೇಜಾನ್,ಜಬಿವುಲ್ಲಾ,ಅಶ್ವತ್ ರೆಡ್ಡಿ,ಆಂಜನೇಯ ರೆಡ್ಡಿ,ಮಂಜುನಾಥ್,ನಲ್ಲಪ್ಪ ರೆಡ್ಡಿ,ಕರಿಯಪಲ್ಲಿ ಮಾಲಿಕ್ ಪಾಷಾ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...