ಚಿಂತಾಮಣಿ : ಮಾರುತಿನಗರದ ಬಳಿ ಭೀಕರ ರಸ್ತೆ ಅಪಘಾತ, ಮೂವರು ಯುವಕರು ಪ್ರಾಣಾಪಾಯದಿಂದ ಪಾರು

Date:

ಚಿಂತಾಮಣಿ ತಾಲೂಕಿನ ಮಾರುತಿನಗರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಅದೃಷ್ಟವಶಾತ್ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಕನ ಮದುವೆಗೆಂದು ಹೋಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

- Advertisement -

ಅಪಘಾತದಲ್ಲಿ ನಾಗಸಂದ್ರಗಡ್ಡೆಯ ಕೃಷ್ಣಪ್ಪ ಅವರ 18 ವರ್ಷದ ಮಗ ವಿಜಯ್,ವೆಂಕಟರವಣಪ್ಪ ಅವರ 15 ವರ್ಷದ ಮಗ ವರುಣ್ ಹಾಗೂ ಪಾತಕೋಟದ ಭಾಸ್ಕರ್ ಅವರ 15 ವರ್ಷದ ಮಗ ವಿಷ್ಣು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮೂವರೂ ಮಕ್ಕಳಿಗೆ ಕೈ-ಕಾಲುಗಳ ಮೂಳೆ ಮುರಿದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಂತಾಮಣಿಯಿಂದ ಬುರಮಾಕಲಹಳ್ಳಿಯ ಮಾರುತಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಶುಭ ಸಮಾರಂಭಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಇದನ್ನು ಓದಿದ್ದೀರಾ..?ಕೋಲಾರ | ಗ್ರಾಮ ಠಾಣೆಗಳ ವಿಸ್ತರಣೆ ಹಾಗೂ ಗ್ರಾಮ ನಕ್ಷೆಗಳ ನವೀಕರಣಕ್ಕೆ ಕ್ರಮ: ಸಚಿವರ ಭರವಸೆ

ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ,ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಶಿವರಾಜ್ ಹಾಗೂ 112 ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಉಡುಪಿ | ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಕಥೊಲಿಕ್ ಸಭಾ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...