ಚಿಂತಾಮಣಿ | ಬೆಂಕಿ ಕೆನ್ನಾಲಿಗೆಗೆ ತಡರಾತ್ರಿ ಸುಟ್ಟು ಭಸ್ಮವಾಯ್ತು 3 ಅಂಗಡಿಗಳು!

Date:

ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

- Advertisement -

​ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕರಕಲಾಗಿದ್ದು,ಮಾಲೀಕರಿಗೆ ಭಾರಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕರ ಆತಂಕ ಮೂಡಿಸಿತ್ತು.

ಇದನ್ನು ಓದಿದ್ದೀರಾ..? ಕೋಲಾರ | ಜು.22 ರಂದು ನೀಟ್ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಛಾತ್ರೋಂಕಿ ಗುಂಜ್ ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

​ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಷಮತೆ ವಿಷಯ ತಿಳಿಯುತ್ತಿದ್ದಂತೆ ಕೆಂಚಾರ್ಲಹಳ್ಳಿ ಗ್ರಾಮಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ,ತಕ್ಷಣವೇ ಕಾರ್ಯಾಚರಣೆ ಕೈಗೊಂಡು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಪಕ್ಕದ ಕಟ್ಟಡಗಳಿಗೆ ಹಾಗೂ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದಂತಾಗಿದೆ.ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...