ಚಿಂತಾಮಣಿ | ಚಿನ್ನಸಂದ್ರ ಬಿಸಿಎಂ ಹಾಸ್ಟೆಲ್‌ನಲ್ಲಿ ದುರ್ಘಟನೆ:ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

Date:

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಸಮೀಪದಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

- Advertisement -

ಮೃತ ವಿದ್ಯಾರ್ಥಿಯನ್ನು ರಾಯಚೂರು ಮೂಲದ 20 ವರ್ಷದ ಸೋಮಶೇಖರ್ ಎಂದು ಗುರುತಿಸಲಾಗಿದೆ.ಇವರು ಚಿಂತಾಮಣಿ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ವಿದ್ಯಾರ್ಥಿ ನಿಲಯದ ಬಟ್ಟೆ ತೊಳೆಯುವ ಕೊಠಡಿಯಲ್ಲಿ ಘಟನೆ ನಡೆದಿದ್ದು,ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.ಈ ಸಂಬಂಧ ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.


ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶಾಬುದ್ದೀನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಿಂದೆಯೂ ಇದೇ ವಿದ್ಯಾರ್ಥಿ ನಿಲಯದಲ್ಲಿ ಇಂತಹ ಘಟನೆ ನಡೆದಿತ್ತೆಂಬ ಮಾಹಿತಿ ಲಭ್ಯವಾಗಿದೆ.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಿಲಯದ ಸುರಕ್ಷತೆ ಹಾಗೂ ವಿದ್ಯಾರ್ಥಿಗಳ ಕಲ್ಯಾಣದ ಕುರಿತು ಸೂಕ್ತ ಗಮನ ಹರಿಸಬೇಕೆಂಬ ಅಗತ್ಯವೂ ವ್ಯಕ್ತವಾಗಿದೆ.ವಿದ್ಯಾರ್ಥಿಯ ಸಾವಿನ ನಿಖರ ಕಾರಣದ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...