ಚಿಂತಾಮಣಿ | ಮಾಲಿನ್ಯ ಮುಕ್ತ ಪರಿಸರಕ್ಕೆ ಸಾರಿಗೆ ಇಲಾಖೆ ಕರೆ: ವಾಯು ಮಾಲಿನ್ಯ ಜಾಗೃತಿ ಕರಪತ್ರ ಬಿಡುಗಡೆ

Date:

ಚಿಂತಾಮಣಿ ನಗರದ ಹೊರವಲಯದ ಕೋನಪ್ಪಲ್ಲಿ ಬಳಿ ಇರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಕರ್ನಾಟಕ ಸರ್ಕಾರ ಹಾಗೂ ಸಾರಿಗೆ ಇಲಾಖೆಯ ವತಿಯಿಂದ ‘ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ನವೆಂಬರ್ – 2026 ಕಾರ್ಯಕ್ರಮಕ್ಕೆ ಏ ಆರ್ ಟಿ ಓ ಅಧಿಕಾರಿ ಬೈರಾ ರೆಡ್ಡಿ,ಬ್ರೇಕ್ ಇನ್ಸ್ಪೆಕ್ಟರ್ ಶಿವನಂಜೇಗೌಡ ರವರಿಂದ ಚಾಲನೆ ನೀಡಲಾಯಿತು.

​ಈ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಮತ್ತು ವಾಹನ ಸವಾರರಲ್ಲಿ ವಾಯು ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು ಹಾಗೂ ಕರಪತ್ರಗಳನ್ನು ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಆರ್.ಟಿ.ಒ ಅಧಿಕಾರಿಗಳು,ಸಿಬ್ಬಂದಿಗಳು ಹಾಗೂ ವಿವಿಧ ವಾಹನವಾರರು ಭಾಗವಹಿಸಿ, ಪರಿಸರ ಸಂರಕ್ಷಣೆ ಮತ್ತು ವಾಯು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ಪ್ರತಿಜ್ಞೆ ಹಾಗೂ ಕರಪತ್ರ ಹಂಚಿಕೆ ಮಾಡಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಈ ಸಂದರ್ಭದಲ್ಲಿ ಕಚೇರಿಯ ಅಧೀಕ್ಷಕರಾದ ದೇವರಾಜ್, ಸಿಬ್ಬಂದಿ ಶ್ರೀನಿವಾಸ್,ಮಂಜುನಾಥ್,ನಂಜ ರೆಡ್ಡಿ,ನಜ್ಮ್, ಹೋಂ ಗಾರ್ಡ್ ಮಂಜು,ಶಂಕರ್,ಕೃಷ್ಣ,ಗೋಪಾಲ್,ಅಬ್ದುಲ್ ಖಾದರ್,ಸ್ಥಳೀಯರಾದ ಶಬ್ಬೀರ್,ಉದಯ್, ಮಹೇಂದ್ರ,ಸಾಧಿಕ್,ಸೈಯದ್,ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ...

ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಿದ ಗೂಡುದೀಪ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನೂತನ ಪ್ರಯೋಗ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮತದಾರರಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಜಾಗೃತಿ...

ಹಿಪ್ಪರಗಿ ಬ್ಯಾರೇಜ್‌ಗೆ ಕೊಯ್ನ್ ಜಲಾಶಯದಿಂದ 2 ಟಿಎಂಸಿ ನೀರು ಹರಿಸಿ: ಶಾಸಕ ಸಿದ್ದು ಸವದಿ ಆಗ್ರಹ

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯಲ್ಲಿ ಚಳಿಗಾಲದಲ್ಲೇ ನೀರಿನ ಹರಿವು ಕುಸಿಯುತ್ತಿರುವುದು...

ಉಡುಪಿ | ಗುಂಡ್ಮಿ ಜುಮ್ಮಾ ಮಸೀದಿ ಸಾಸ್ತಾನದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ, ಗಾಲಿಕುರ್ಚಿ ವಿತರಣೆ

ಗುಂಡ್ಮಿ ಜುಮ್ಮಾ ಮಸೀದಿ ಕಮಿಟಿ ಸಾಸ್ತಾನದ ವತಿಯಿಂದ ನವೆಂಬರ್ 6ರಂದು ಶುಕ್ರವಾರ...