ಚಿಂತಾಮಣಿ |ನಾನು ಸೆಲ್ಫ್ ಮೇಡ್ ಮ್ಯಾನ್,ಲೆಟ್ಸ್ ಫೈಟ್’:ಸುಧಾಕರ್‌ಗೆ ಪ್ರದೀಪ್ ಈಶ್ವರ್ ಪರೋಕ್ಷ ಸವಾಲ್!

Date:

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ!ಎಂ ಸಿ ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವಿನ ಭಿನ್ನಮತದ ಚರ್ಚೆ ಬೆನ್ನಲ್ಲೇ ಇಬ್ಬರ ನಡುವಿನ ವಾಕ್ಸಮರ ಮತ್ತೊಮ್ಮೆ ಬಹಿರಂಗಗೊಂಡಿದೆ. ಅಕ್ಟೋಬರ್ .01ರಂದು ಪ್ರದೀಪ್‌ ಈಶ್ವ‌ರ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

- Advertisement -

ಚಿಂತಾಮಣಿ ತಾಲ್ಲೂಕಿನ ಊಲವಾಡಿ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ ವಿಚಾರವಾಗಿ ತಾವು ಬರೆದ ಪತ್ರಕ್ಕೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾ‌ರ್ ಸ್ಪಂದಿಸಿದ್ದಾರೆ ಎಂದು ಈಶ್ವರ್ ತಮ್ಮ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.ಇದೇ ವೇಳೆ, ಚಿಂತಾಮಣಿಗೆ ತೆರಳಿ ನಡೆಸಬೇಕಿದ್ದ ಪತ್ರಿಕಾಗೋಷ್ಠಿಯನ್ನು ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ರದ್ದುಗೊಳಿಸಿದ್ದೇನೆ.ಯಾವುದೇ ಪ್ರಭಾವಿ ರಾಜಕಾರಣಿಯ ಒತ್ತಡದಿಂದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಕಂಬಾಲಹಳ್ಳಿಯಲ್ಲಿ ನಡೆದ ದಲಿತ ಕುಟುಂಬಗಳ ದಹನ ಪ್ರಕರಣವನ್ನು ಉಲ್ಲೇಖಿಸಿರುವ ಅವರು,’ಪ್ರಭಾವಿ ರಾಜಕಾರಣಿಯ ಒತ್ತಡಕ್ಕೆ ಜಗ್ಗುವ ವ್ಯಕ್ತಿಯಲ್ಲ,ನಾನು ಸೆಲ್ಫ್ ಮೇಡ್ ಮ್ಯಾನ್.ನಿಮ್ಮೊಂದಿಗೆ ಹೇಗೆ ಫೈಟ್ ಮಾಡಬೇಕೆಂಬುದು ನನಗೆ ಸ್ಪಷ್ಟವಾಗಿದೆ.ಲೆಟ್ಸ್ ಫೈಟ್’ ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಎಸ್ಐಆರ್ ವಿರುದ್ಧ ಸಿಪಿಐಎಂ ಪ್ರತಿಭಟನೆ: ಜ್ಞಾನೇಶ್ ಕುಮಾರ್ ವಜಾಕ್ಕೆ ಒತ್ತಾಯ

ಇತ್ತೀಚೆಗೆ ಎಂ.ಸಿ. ಸುಧಾಕರ್ ನೇತೃತ್ವದ ಕಾಂಗ್ರೆಸ್‌ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಪ್ರದೀಪ್‌ ಈಶ್ವರ್ ವಿರುದ್ಧ ದೂರು ನೀಡಿದ್ದ ಹಿನ್ನೆಲೆಯಲ್ಲಿ, ಈ ಬೆಳವಣಿಗೆ ಜಿಲ್ಲೆಯ ಕಾಂಗ್ರೆಸ್‌ನ ಆಂತರಿಕ ಭಿನ್ನಮತ ಮತ್ತೆ ಬಹಿರಂಗವಾಗಿರುವುದಕ್ಕೆ ಸಾಕ್ಷಿಯಾಗಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ...

ಕಾರವಾರ | 80 ಪ್ರಕರಣಗಳ ಪೈಕಿ 63ಕ್ಕೆ ಒಂದೇ ದಿನದಲ್ಲಿ ಪರಿಹಾರ

ಕಾರವಾರ: ವಿವಿಧ ಇಲಾಖೆಗಳು ಹಾಗೂ ಕಾನೂನು ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ...