ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

Date:

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ ಸ್ವೀಕರಿಸಿದ್ದಾರೆ.ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿದ್ದ ಡಿ.ಎಚ್‌.ಅಶ್ವಿನ್ ಅವರನ್ನು ಗ್ರೇಟರ್ ಬೆಂಗಳೂರು ಸಹಾಯಕ ಭೂಸ್ವಾಧೀನ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಶೋಭಿತಾ ಅವರು ಈ ಹಿಂದೆ ಎಂಎಸ್‌ಐಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ,ಕೋಲಾರ ಹಾಗೂ ಮುಳಬಾಗಿಲಿನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸಿದ್ದಾರೆ.ಇದೀಗ ಚಿಕ್ಕಬಳ್ಳಾಪುರ ಎಸಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಹೆಣ್ಣು ಬೋಗದ ವಸ್ತುವಲ್ಲ, ಸ್ತ್ರೀ ಶೋಷಣೆ ಕೊನೆಗೊಳ್ಳಲಿ: ಸಂಕಮ್ಮ ಸಂಕಣ್ಣನವರ

"ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ, ತಾರತಮ್ಯ ಹಾಗೂ ಲಿಂಗಾಧಾರಿತ ಅಸಮಾನತೆಗಳನ್ನು ಕೊನೆಗೊಳಿಸಿ,...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...