ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

Date:

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ ಗ್ರಾಮದ ನಂಜಪ್ಪ (88) ಮೃತಪಟ್ಟಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ನಂಜಪ್ಪ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದರು. ಈ ವೇಳೆ ಕೋಡಿಪಲ್ಲಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ರೈತ ನಂಜಪ್ಪ ನೆಲಕ್ಕೆ ಬಿದ್ದಿದ್ದಾರೆ. ತಲೆ ಭಾಗದಲ್ಲಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಸ್ಥಳಕ್ಕೆ ಭೇಟಿ ನೀಡಿದ ಸರ್ಕಲ್ ಇನ್‌ಸ್ಪೆಕ್ಟರ್ ಅಜಯ್ ಸಾರಥಿ ಮತ್ತು ಸಬ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...

ಸರಗೂರಿನಲ್ಲಿ ಉಪಶಮನ ಆರೈಕೆ ಕುರಿತು ಜಾಗೃತಿ ಜಾಥಾ

ಮೈಸೂರು ಜಿಲ್ಲೆಯ ಸರಗೂರಿನಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಉಪಶಮನ ಆರೈಕೆ ಕೇಂದ್ರ...