ಚಿಕ್ಕಬಳ್ಳಾಪುರ | ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಚಿಂತಾಮಣಿ ಬಂದ್‌

Date:

ನಗರಸಭೆ ಸದಸ್ಯನ‌ ಮೇಲೆ‌ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್‌ 18ರಂದು ಚಿಂತಾಮಣಿ ಬಂದ್‌ ಮಾಡಿ, ಪ್ರತಿಭಟನೆ ನಡೆಸಿವೆ.

- Advertisement -

ನಗರಸಭೆಯ ಜೆಡಿಎಸ್‌ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್ 13ರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಕ ಹಲ್ಲೆ ಮಾಡಿದ್ದರು. ಘಟನೆಗೆ ಪೊಲೀಸ್‌ ವೈಫಲ್ಯ ಕಾರಣವೆಂದು ಆರೋಪಿಸಿ ವಿವಿಧ ಸಂಘಟನೆಗಳು ಚಿಂತಾಮಣಿ ಬಂದ್‌ಗೆ ಕರೆಕೊಟ್ಟಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನೂರಾರು ಜನರು ದ್ವಿಚಕ್ರ ವಾಹನದ ಮೂಲಕ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ನಗರದಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಿದ್ದು, ಮೂವರು ಡಿವೈಎಸ್‌ಪಿ, ಹತ್ತು ಮಂದಿ ಸಬ್‌ ಇನ್‌ಸ್ಪೇಕ್ಟರ್‌, 48 ಸಹಾಯಕ ಸಬ್‌ ಇನ್‌ಸ್ಪೇಕ್ಟರ್‌, 400 ಮಂದಿ ಪೊಲೀಸ್‌ ಸಿಬ್ಬಂದಿ ಹಾಗೂ ನಾಲ್ಕು ಕೆಎಸ್‌ಆರ್‌ಪಿ ತುಕುಡಿಗಳನ್ನು ಬಂದೋಬಸ್ತಗಾಗಿ ನಿಯೋಜಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...