ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ | 6 ಮಂದಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Date:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಒಟ್ಟು 6 ಮಂದಿ ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

- Advertisement -

ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಎನ್ ಕಲಾವತಿ, ಬಹುಜನ್ ಸಮಾಜ ಪಾರ್ಟಿಯಿಂದ ಪಿ ಮಹದೇವ್ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಎಚ್ ಸಿ ಚಂದ್ರಶೇಖರ್, ರಮೇಶ್, ಜಿ ಎನ್ ರವಿ, ರಾಮನಾಯ್ಕ ಅವರು ನಾಮಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಾಮಪತ್ರ ಸಲ್ಲಿಕೆ 1

ಈ ಸುದ್ದಿ ಓದಿದ್ದೀರಾ? ಬೃಹತ್ ಭೂ ಹಗರಣ | ಒತ್ತಾಯದ ಲೋಕಾಯುಕ್ತ ದಾಳಿ; ತನಿಖೆಗೆ ಸಿಪಿಐಎಂ ಆಗ್ರಹ

“ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 15 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿವೆ. ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ https://affidavit.eci.gov.in ಪೋರ್ಟಲ್‌ನಲ್ಲಿ ಅಪ್ ಲೋಡ್ ಮಾಡಲಾಗಿದೆ ಮತ್ತು ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ನಾಮಪತ್ರದ ನಕಲು ಪ್ರತಿ ಮತ್ತು ಅಫಿಡೆವಿಟ್ ಅನ್ನು ಪ್ರಚುರಪಡಿಸಲಾಗಿದೆ” ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...