ಚಿಕ್ಕಬಳ್ಳಾಪುರ | ವಿಪ್‌ ಉಲ್ಲಂಘನೆ; ಮಟಮಪ್ಪ, ವೀಣಾ ರಾಮು ಜೆಡಿಎಸ್‌ನಿಂದ ಉಚ್ಚಾಟನೆ

Date:

ನಗರಸಭೆ ಚುನಾವಣೆ ವೇಳೆ ವಿಪ್‌ ಉಲ್ಲಂಘನೆ ಮಾಡಿರುವ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಸ್ಪಷ್ಟಪಡಿಸಿದರು.

- Advertisement -

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷರ ಆದೇಶದಂತೆ ಈಗಾಗಲೇ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ನಗರಸಭೆ ಸದಸ್ಯತ್ವ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಕೇಸು ದಾಖಲಿಸಿದ್ದೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನೂ ಓದಿ : ಚಿಕ್ಕಬಳ್ಳಾಪುರ | ವಿವಿಧ ಗ್ರಾಪಂಗಳಲ್ಲಿ ಅಕ್ರಮ; ಭ್ರಷ್ಟರ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್‌ ಸೇನೆ ಧರಣಿ

ವಾರ್ಡ್‌ ನಂ.9 ಮತ್ತು 25ರ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರು ಜೆಡಿಎಸ್‌ ಪಕ್ಷದಿಂದ ಗೆದ್ದಿದ್ದು, ಇತ್ತೀಚೆಗೆ ನಡೆದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘನೆ ಮಾಡಿ, ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...