ಚಿಕ್ಕಬಳ್ಳಾಪುರ | ನಂದಿಬೆಟ್ಟಕ್ಕೆ ಭೇಟಿ ಸಮಯ ವಿಸ್ತರಣೆ

Date:

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿಬೆಟ್ಟ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7ರವರೆಗೆ ಗಿರಿಧಾಮಕ್ಕೆ ಪ್ರವಾಸಿಗರು ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್‌.ಎಂ ನಾಗರಾಜ್ ತಿಳಿಸಿದ್ದಾರೆ. 

- Advertisement -

“ಈ ಮೊದಲು ಬೆಳಿಗ್ಗೆ 5.30ರಿಂದ ಸಂಜೆ 6ರವರೆಗೆ ಪ್ರವೇಶಕ್ಕೆ ಅವಕಾಶವಿತ್ತು. ಬೇಸಿಗೆ ರಜೆ ಪ್ರಾರಂಭವಾಗುತ್ತಿದೆ. ಹಾಗಾಗಿ ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಸಮಯ ವಿಸ್ತರಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ಸುದ್ದಿ ಓದಿದ್ದೀರಾ? ಬೇಲೂರಿನ ಚನ್ನಕೇಶವ ದೇಗುಲದ ಗೋಪುರಕ್ಕೆ ಬಡಿದ ಸಿಡಿಲು; ಪುರಾತತ್ವ ಇಲಾಖೆಗೆ ಮಾಹಿತಿ

“ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್‌ 30ರವರೆಗೆ ಈ ವಿಸ್ತರಣೆ ಅನ್ವಯ ಆಗಲಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...