ಚಿಕ್ಕಬಳ್ಳಾಪುರ | ಭೀಕರ ಅಪಘಾತ: ಹೊತ್ತಿ ಉರಿದ ಕಾರು – ಇಬ್ಬರು ಸಜೀವ ದಹನ

Date:

ಕಾರು ಮತ್ತು ಬಸ್‌ ನಡುವೆ ಅಪಘಾತ ಸಂಭಿವಿಸಿದ್ದು, ಕಾರು ಹೊತ್ತಿದಿದೆ. ಕಾರಿನಲ್ಲಿದ್ದ ಇಬ್ಬರು ಜೀವಂತ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್‌ ಬಳಿ ನಡೆದಿದೆ.

- Advertisement -

ಗೋಪಲ್ಲಿ ಗೇಟ್‌ ಬಳಿ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸಜೀವದಹನವಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮೃತರನ್ನು ಆಂಧ್ರ ಪ್ರದೇಶದ ಮದನಪಲ್ಲಿ ಗ್ರಾಮದ ಧನಂಜಯ ರೆಡ್ಡಿ(31) ಮತ್ತು ಕಲಾವತಿ(35) ಎಂದು ಗುರುತಿಸಲಾಗಿದೆ. ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಬಸ್ ಕೂಡ​​ ಪಲ್ಟಿಯಾಗಿದೆ. ಬಸ್​ನಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳಾಗಿಲ್ಲ. ಎಲ್ಲರೂ ಬಚಾವಾಗಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...