ಚಿಕ್ಕಬಳ್ಳಾಪುರ | ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ

Date:

ಗಡಿನಾಡು ಭಾಗದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಅಭಿಪ್ರಾಯಪಟ್ಟರು.

- Advertisement -

ಗುಡಿಬಂಡೆ ತಾಲೂಕಿನ ಗಾಯಿತ್ರಿ ಪ್ರಸಾದ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ಬರಾಯಪ್ಪನವರಿಂದ ಪದಾಧಿಕಾರಿ ಬಿ ಮಂಜುನಾಥ್‌ ಅವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮಾತನಾಡಿ, “ಕನ್ನಡ ಭಾಷೆಯು ಅತೀ ಪುರಾತನವಾದದ್ದು. ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಕೀರ್ತಿ ಕನ್ನಡಕ್ಕಿದೆ. ಖಾಸಗೀಕರಣದ ಪೈಪೋಟಿಯಲ್ಲಿ ಕನ್ನಡ ಶಾಲೆಗಳಲ್ಲಿನ ಮಕ್ಕಳ ಸಂಖ್ಯೆ ಕ್ಷೀಣಿಸುತ್ತದೆ. ಸಾರ್ವಜನಿಕರು ಜಾಗೃತರಾಗಬೇಕಾದ ಅತ್ಯವಶ್ಯಕತೆ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕರ್ತವ್ಯ ಲೋಪ, ಸರ್ಕಾರದ ಹಣ ದುರುಪಯೋಗ : ವೈದ್ಯಾಧಿಕಾರಿ ಅಮಾನತು

ಈ ಸಂಧರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಅನುರಾಧಾ ಆನಂದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ರಿಯಾಜ್ ಪಾಷಾ, ಶ್ರೀನಿವಾಸ ಗಾಂಧಿ, ಗುಂಪುಮರದ ಆನಂದ್, ಕರುನಾಡು ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಫಯಾಜ್ ಅಹಮದ್, ಸ ನ ನಾಗೇಂದ್ರ, ಇಸ್ಮಾಯಿಲ್ ಆಜಾದ್(ಬಾಬು) ಬಾಗೇಪಲ್ಲಿ ತಾಲೂಕು ಕಸಾಪ ಅಧ್ಯಕ್ಷ ಕೃಷ್ಣಾರೆಡ್ಡಿ, ದಲಿತ ಮುಖಂಡ ಗುಡಿಬಂಡೆ ಗಂಗಪ್ಪ, ಡಾ. ಜಿವಿಕ ನಾರಾಯಣಸ್ವಾಮಿ ಸೇರಿದಂತೆ ಕಸಾಪ ಕಾರ್ಯಕಾರಿ ಮಂಡಳಿ ಸದಸ್ಯರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...