ಚಿಕ್ಕಬಳ್ಳಾಪುರ | ಪ್ರೇಮಿಗಳ ಜೊತೆ ಮುಸ್ಲಿಂ ಯುವಕರ ಗೂಂಡಾಗಿರಿ

Date:

ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -

ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಮೇ 24ರಂದು ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕ ಇಬ್ಬರೂ ಜೊತೆಯಾಗಿ ಹೋಟೆಲ್‌​ಗೆ ತೆರಳಿದ್ದರು. ಈ ವೇಳೆ ಮುಸ್ಲಿಂ ಯುವಕರ ತಂಡವೊಂದು ಅವರ ಬಳಿ ಬಂದು ಯುವಕನೊಂದಿಗೆ ಗಲಾಟೆ ಮಾಡಿ, ಆತನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆ ವೇಳೆ, ಯುವತಿ ಅವರನ್ನು ತಡೆದಿದ್ದು, ಆಕೆಯಿಂದ ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಒಡವೆ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಗಲಾಟೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಚಿಕ್ಕಬಳ್ಳಾಪುರ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಸಂಪರ್ಕಿಸಿದಾಗ “ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಇಬ್ಬರೂ ಚಾಟ್ಸ್‌ ಅಂಗಡಿಗೆ ಗೋಬಿ ತಿನ್ನಲು ಹೋಗಿದ್ದರು. ಈ ವೇಳೆ ಮುಸ್ಲಿಂ ಯುವಕರ ತಂಡವೊಂದು ಅವರ ಜೊತೆ ಗಲಾಟೆ ಮಾಡಿಕೊಂಡಿದ್ದು, ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...