ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹37 ಲಕ್ಷ ಕಳೆದುಕೊಂಡ ಐಟಿ ಉದ್ಯೋಗಿ

Date:

ಸ್ಟಾಕ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿರುವ ಐಟಿ ಉದ್ಯೋಗಿಯೊಬ್ಬರು ಸುಮಾರು ₹37 ಲಕ್ಷ ಹಣ ಕಳೆದುಕೊಂಡಿರುವ ಕುರಿತು ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಚಿಕ್ಕಬಳ್ಳಾಪುರ ನಗರದ ಶ್ರೀಕಾಂತ್ ಎಂಬಾತ ಹಣ ಕಳೆದುಕೊಂಡಿರುವ ಐಟಿ ಉದ್ಯೋಗಿ. ಇನ್ಸ್‌ಟಾಗ್ರಾಂನಲ್ಲಿ ತೋರಿಸಿದ JEFFERIES WEALTH MULTIFICATION CENTRE-120 ಎಂಬ ಜಾಹಿರಾತಿನ ಮೂಲಕ ಸ್ಟಾಕ್ ಟ್ರೇಡಿಂಗ್ ಬಗ್ಗೆ ಮಾಹಿತಿ ಪಡೆದಿರುವ ಶ್ರೀಕಾಂತ್, ಬಳಿಕ ಅವರು ಹೇಳಿಂದತೆ ಜೆಫ್‌ ಸಿಪಿ ಎಂಬ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಸುದ್ದಿ ಓದಿದ್ದೀರಾ? ತುಮಕೂರು | ಸರಗಳ್ಳತನ; ಆರೋಪಿ ಕಾಲಿಗೆ ಗುಂಡೇಟು

ಅಪ್ಲಿಕೇಷನ್ ಡೌನ್‌ಲೋಡ್ ಮಾಡಿದ ಬಳಿಕ ಅಪ್ಲಿಕೇಶನ್ ಮುಖಾಂತರ ಹಣ ಹೂಡಿಕೆ ಮಾಡಿದರೆ ಕಮಿಷನ್ ಕೊಡುವುದಾಗಿ ತಿಳಿಸಿರುವ ವಂಚಕರು ಸುಮಾರು ₹37 ಲಕ್ಷ ಣವನ್ನು ಹಂತ ಹಂತವಾಗಿ ಖಾತೆಗೆ ಹಾಕಿಸಿಕೊಂಡು ಯಾಮಾರಿಸಿದ್ದಾರೆ.

ಈ ಕುರಿತು ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...