ಚಿಕ್ಕಬಳ್ಳಾಪುರ | ಕೃಷಿ ಹೊಂಡದಲ್ಲಿ ಮುಳುಗಿ ಸಹೋದರಿಯರಿಬ್ಬರು ಸಾವು

Date:

ಕೃಷಿಹೊಂಡದಲ್ಲಿ ಕಾಲು ಜಾರಿ ಬಿದ್ದ ಇಬ್ಬರು ಸಹೋದರಿಯರು ಮೇಲೆ ಬರಲಾಗದೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ರಾಧಾ (17) ಹಾಗೂ ಸಾಹಿತಿ (14) ಎಂದು ಗುರುತಿಸಲಾಗಿದೆ.

- Advertisement -

ಬೇಸಿಗೆ ರಜೆ ಇದ್ದ ಕಾರಣ ತಾಯಿಯ ಜತೆ ತೋಟದಲ್ಲಿ ಕೆಲಸ ಮಾಡುವಾಗ ಕೃಷಿ ಹೊಂಡಕ್ಕೆ ಅಳವಡಿಸಿದ್ದ ಪೈಪ್‌ ಸರಿ ಮಾಡಲು ಹೋಗಿ ಅಕ್ಕ ತಂಗಿ ಇಬ್ಬರೂ ಕಾಲು ಜಾರಿ ಬಿದ್ದಿದ್ದಾರೆ. ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಿ; ರೈತ ಸಂಘ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...